ವರುಣಾದಲ್ಲಿ ಪ್ರತಿಷ್ಠೆ ಜಾರದಂತೆ ನೋಡಲು ಅಮಿತ್ ಶಾ ತಂತ್ರ

Webdunia
ಶನಿವಾರ, 5 ಮೇ 2018 (08:44 IST)
ಮೈಸೂರು: ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರಗೆ ಎದುರಾಳಿಯಾಗಿ ಬಿಎಸ್ ವೈ ಪುತ್ರ ವಿಜಯೇಂದ್ರ ಸ್ಪರ್ಧಿಸದೇ ಇದ್ದರೂ ವರುಣಾ ಕ್ಷೇತ್ರ ಕೈ ತಪ್ಪದಂತೆ ನೋಡಿಕೊಳ್ಳಲು ಬಿಜೆಪಿ ಅಧ್ಯಕ್ಷ  ಅಮಿತ್ ಶಾ ರಣತಂತ್ರ ರೂಪಿಸಿದ್ದಾರೆ.

ಇಂದು ಸಿಎಂ ಸಿದ್ದರಾಮಯ್ಯ ತವರು ಮೈಸೂರು ಜಿಲ್ಲೆಗೆ ಆಗಮಿಸಲಿರುವ ಅಮಿತ್ ಶಾ ವಿಶೇಷವಾಗಿ ವರುಣಾದಲ್ಲಿ ಭರ್ಜರಿ ಪ್ರಚಾರ ಕೈಗೊಳ್ಳಲಿದ್ದಾರೆ.

ವರುಣಾದ 16 ಗ್ರಾಮಗಳಲ್ಲಿ ಬಹಿರಂಗ ಸಭೆ ಏರ್ಪಡಿಸಲಿದ್ದು, ಮತ ಯಾಚನೆ ಮಾಡಲಿದ್ದಾರೆ. ನಂತರ ಪಿರಿಯಾಪಟ್ಟಣದಲ್ಲಿ ರೋಡ್ ಶೋ ನಡೆಸಲಿದ್ದಾರೆ. ಅಂತೂ ಇಡೀ ದಿನ ಮೈಸೂರಿನಲ್ಲಿ ಅಮಿತ್ ಶಾ ಯಾತ್ರೆ ನಡೆಯಲಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಲಂಚ ಸ್ವೀಕರ: ರೆಡ್‌ಹ್ಯಾಂಡ್‌ ಆಗಿ ಲಾಕ್ ಆದ ಮೀನುಗಾರಿಕೆ ಇಲಾಖೆಯ ಸೂಪರ್‌ವೈಸರ್‌

ಹಾವೇರಿಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಸಿಎಂ ಸಿದ್ದರಾಮಯ್ಯ

ತುಂಡಾಗಿ ಬಿದ್ದ ವಿದ್ಯುತ್ ತಂತಿ, 900ಕ್ಕೂ ಅಧಿಕ ಅಡಕೆ ಸಸಿಗಳು ನಾಶ

2025ರಲ್ಲಿ ಕರ್ನಾಟಕದಲ್ಲಿ ಅತಿ ಹೆಚ್ಚು ಅಂಗಾಂಗ ದಾನ, ರಾಷ್ಟ್ರ ಮಟ್ಟದಲ್ಲಿ ಮೂರನೇ ಸ್ಥಾನ

ಸಿಎಂ ಕುರ್ಚಿ ಗುದ್ದಾಟದ ನಡುವೆ ಜನರ ಆಶೀರ್ವಾದವಿರಬೇಕೆಂದ ಸಿದ್ದರಾಮಯ್ಯ, ಭಾರೀ ಕುತೂಹಲ

ಮುಂದಿನ ಸುದ್ದಿ
Show comments