ಸಮಾವೇಶಕ್ಕೆ ಬಂದವರಿಗೆ ವಿಚಿತ್ರ ಸವಾಲು ಕೊಟ್ಟ ಅಮಿತ್ ಶಾ

Webdunia
ಶುಕ್ರವಾರ, 13 ಏಪ್ರಿಲ್ 2018 (09:09 IST)
ಹೆಬ್ಬಳ್ಳಿ: ಧಾರವಾಡದ ಹೆಬ್ಬಳ್ಳಿಯಲ್ಲಿ ಚುನಾವಣಾ ಪ್ರಚಾರ ನಡೆಸಿದ ಅಮಿತ್ ಶಾ ಸಮಾವೇಶದಲ್ಲಿದ್ದವರಿಗೆ ವಿಚಿತ್ರ ಸವಾಲು ಹಾಕಿದರು.

ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ವಿರುದ್ಧ ಟೀಕಾ ಪ್ರಹಾರ ನಡೆಸಿದ ಅವರು ಕೇಂದ್ರ ರಾಜ್ಯಕ್ಕೆ ಕೊಟ್ಟಿರುವ 111 ಯೋಜನೆಯ ಹೆಸರು ಕೂಗಿ ಹೇಳುತ್ತೇನೆ. ಸಾಕೆಂದಾಗ ಚಪ್ಪಾಳೆ ತಟ್ಟಿ, ನಿಲ್ಲಿಸುತ್ತೇನೆ ಎಂದರು. ಅದರಂತೆ ಅವರು 12 ನೇ ಯೋಜನೆ ಹೆಸರು ಹೇಳುತ್ತಿದ್ದಂತೆ ಸಮಾವೇಶದಲ್ಲಿದ್ದ ಬಿಜೆಪಿ ಕಾರ್ಯಕರ್ತರು ಚಪ್ಪಾಳೆ ತಟ್ಟಿದರು.

ಈ ಸಂದರ್ಭದಲ್ಲಿ ರಾಹುಲ್ ಗಾಂಧಿಯನ್ನು ರಾಹುಲ್ ಬಾಬಾ ಎಂದು ಲೇವಡಿ ಮಾಡಿದ ಅಮಿತ್ ಶಾ ಸಿಎಂ ಸಿದ್ದರಾಮಯ್ಯರನ್ನೂ ಲೇವಡಿ ಮಾಡದೇ ಬಿಡಲಿಲ್ಲ. ಸಿದ್ದರಾಮಯ್ಯ ಈಗ ಸ್ವಲ್ಪ ನಿದ್ರೆಯಿಂದ ಎಚ್ಚರಗೊಂಡಿದ್ದಾರೆ ಎಂದು ಅವರು ಕಾಲೆಳೆದಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮದುವೆ ಇಷ್ಟವಿಲ್ಲ ಎನ್ನುವುದಕ್ಕಿಂತ ಸಾಯಿಸೋದು ಸುಲಭ ಅನಿಸಿತಂತೆ: ಸಿಯಾ ಗೋಯಲ್ ಮಾತು ಕೇಳಿದ್ರೆ ಶಾಕ್ ಆಗ್ತೀರಿ

ಬಿಡದಿಗೆ ಸಿಎಂ ಬರಬಹುದು ಎಂದು ಕಾಯುತ್ತಾ ಕೂತೆ.. ಆದರೆ ಬರಲೇ ಇಲ್ಲ..: ಎಚ್ ಡಿ ಕುಮಾರಸ್ವಾಮಿ

ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ: ಕಾರಿನ ಮೇಲೆ ನಿಂತು ತೋಳು ತಟ್ಟಿ, ಮೀಸೆ ತಿರುವಿದ ಪ್ರದೀಪ್ ಈಶ್ವರ್ Video

ಡ್ಯಾನ್ಸ್ ಮಾಡಿಕೊಂಡು ಈಜುಕೊಳಕ್ಕೆ ಧುಮುಕಿದವನು ಸಾವನ್ನಪ್ಪಿದ್ದು ಹೇಗೆ: ಲೈವ್ ವಿಡಿಯೋ ವೈರಲ್

ಕೇತನ್ ಅಗರ್ವಾಲ್ ಪ್ರಾಣವೇ ಹೋದ ಮೇಲೆ ಸಿಯಾ ಗೋಯಲ್ ಸಹೋದರ ಹೀಗೆ ಹೇಳೋದಾ

ಮುಂದಿನ ಸುದ್ದಿ
Show comments