ಹೀಗೇ ಹೋಗಿ ಹಾಗೇ ಬರಲಿರುವ ಅಮಿತ್ ಶಾ!

Webdunia
ಭಾನುವಾರ, 1 ಏಪ್ರಿಲ್ 2018 (06:03 IST)
ಬೆಂಗಳೂರು: ಎರಡು ದಿನಗಳ ಮೈಸೂರು ಪ್ರವಾಸ ಮುಗಿಸಿ ದೆಹಲಿಗೆ ತೆರಳಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಮತ್ತೆ ಇಂದು ಕರ್ನಾಟಕಕ್ಕೆ ಮರಳಲಿದ್ದಾರೆ.

ಇಂದು ಹುಬ್ಬಳ್ಳಿ ಭಾಗದಲ್ಲಿ ಬಿರುಸಿನ ಚುನಾವಣಾ ಪ್ರಚಾರ ನಡೆಸಲಿದ್ದಾರೆ. ಈ ಸಂದರ್ಭದಲ್ಲಿ ಯಡಿಯೂರಪ್ಪ, ಸಂಸದ ಪ್ರಹ್ಲಾದ್ ಜೋಶಿ, ಜಗದೀಶ್ ಶೆಟ್ಟರ್ ಸೇರಿದಂತೆ ಪ್ರಮುಖ ನಾಯಕರು ಅಮಿತ್ ಶಾಗೆ ಜತೆಯಾಗಲಿದ್ದಾರೆ.

ಇಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿರುವ ಅಮಿತ್ ಶಾ ಹುಬ್ಬಳ್ಳಿ ಮತದಾರರನ್ನು ಸೆಳೆಯವ ಯತ್ನ ನಡೆಸಲಿದ್ದಾರೆ. ಈ ಮೂಲಕ ಕಳೆದ ಒಂದು ವಾರದಿಂದ ಕರ್ನಾಟಕದಲ್ಲೇ ಬೀಡುಬಿಟ್ಟಿರುವ ಅಮಿತ್ ಶಾ ಈ ವಾರ ಕೂಡಾ ಬಹುತೇಕ ರಾಜ್ಯ ರಾಜಕೀಯಕ್ಕೆ ಹೆಚ್ಚಿನ ಸಮಯ ಮೀಸಲಿಡಲಿದ್ದಾರೆ. ಟಿಕೆಟ್ ಹಂಚಿಕೆ ಮುಂತಾದ ಮಹತ್ವದ ವಿಚಾರಗಳ ಬಗ್ಗೆ ಅವರು ಈ ವಾರ ತೀರ್ಮಾನ ಕೈಗೊಳ್ಳಲಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೊನೆಗೂ ಯುಜಿಸಿ ಹೊಸ ನಿಯಮಕ್ಕೆ ಬ್ರೇಕ್ ಹಾಕಿದ ಸುಪ್ರೀಂಕೋರ್ಟ್

ಕಾಂಗ್ರೆಸ್ಸಿನವರಿಗೆ ಮಹಾತ್ಮ ಗಾಂಧಿಯವರ ಬಗ್ಗೆ ಮಾತನಾಡುವ ಯಾವುದೇ ಯೋಗ್ಯತೆ ಇಲ್ಲ: ವಿಜಯೇಂದ್ರ

ಪತ್ರಿಕೆಗಳಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಸುಳ್ಳು ಜಾಹೀರಾತು: ಸಿಟಿ ರವಿ ಆಕ್ರೋಶ

ಅನಂತ ಸುಬ್ಬರಾವ್ ಅಂತಿಮ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ

ಯುಜಿಸಿ ಹೊಸ ನಿಯಮ ಎಂದರೇನು, ಇದರ ವಿರುದ್ಧ ಪ್ರತಿಭಟನೆಗಳು ಯಾಕಾಗ್ತಿವೆ

ಮುಂದಿನ ಸುದ್ದಿ
Show comments