Daily Horoscope
✕

ಏ.1ಕ್ಕೆ ತುಮಕೂರಿಗೆ ಅಮಿತ್ ಶಾ ಭೇಟಿ..

Webdunia
ಶನಿವಾರ, 26 ಮಾರ್ಚ್ 2022 (16:49 IST)

ಕೇಂದ್ರ ಗೃಹ ಸಚಿವ ಹಾಗೂ ರಾಷ್ಟ್ರೀಯ ಬಿಜೆಪಿ ನಾಯಕ ಅಮಿತ್ ಶಾ ಅವರು ಮುಂದಿನ ವಾರ ಕರ್ನಾಟಕಕ್ಕೆ ಭೇಟಿ ನೀಡಲಿದ್ದಾರೆ. ಇದೇ ವೇಳೆ ಮುಂದಿನ ವರ್ಷ ನಡೆಯುವ ರಾಜ್ಯ ವಿಧಾನಸಭೆ ಚುನಾವಣೆಯ ಪ್ರಚಾರಕ್ಕೆ ಚಾಲನೆ ನೀಡುವ ಸಾಧ್ಯತೆ ಇದೆ.

ಇತ್ತೀಚೆಗೆ ನಡೆದ ಐದು ರಾಜ್ಯಗಳ ಚುನಾವಣೆಗಳಲ್ಲಿ ನಾಲ್ಕು ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ ಬಾರಿಸಿದ ನಂತರ ಏಪ್ರಿಲ್ 1ರಂದು ಕರ್ನಾಟಕಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ ನೀಡಲಿರುವುದು ರಾಜ್ಯ ರಾಜಕೀಯ ವಲಯದಲ್ಲಿ ಕುತೂಹಲ ಕೆರಳಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಡೀ ಸರ್ಕಾರವೇ ಭ್ರಷ್ಟಾಚಾರದಲ್ಲಿ ಮುಳುಗಿದೆ: ಸಿ.ಟಿ.ರವಿ

ಸ್ಟಿಂಗ್ ಆಪರೇಷನ್ ಸಿನಿಮಾದ ನಿರ್ಮಾಪಕ, ನಿರ್ದೇಶಕ ಯಾರು: ಬಿ.ಶ್ರೀರಾಮುಲು

ಇದ್ದಕ್ಕಿದ್ದಂತೆ ಗಂಡಕಿ ನದಿಯಲ್ಲಿ ನುಗ್ಗಿ ಬಂದ ಪ್ರವಾಹ: ಭೀಕರ ದೃಶ್ಯ ಸೆರೆ Video

ಪೊಲೀಸ್ ಕಸ್ಟಡಿಯಲ್ಲಿದ್ದ ಅಭಿಜಿತ್ ದಿಪ್ಕೆ ಮತ್ತು ಸ್ನೇಹಿತರು ಕೊನೆಗೂ ರಿಲೀಸ್: ಆದರೆ ಷರತ್ತು ಅನ್ವಯ

ಪ್ರಧಾನಿ ಮೋದಿ ಮತ್ತು ಸಿಎಂ ವಿಜಯ್ ಮೆಟ್ರೋದಲ್ಲಿ ಪ್ರಯಾಣ

ಮುಂದಿನ ಸುದ್ದಿ
Show comments