Daily Horoscope
✕

ಅಮಿತ್‌ ಶಾ ತೀರ್ಮಾನದ ನಂತರ ಸಂಪುಟ ತೀರ್ಮಾನ: ಬೊಮ್ಮಾಯಿ

Webdunia
ಬುಧವಾರ, 4 ಮೇ 2022 (14:53 IST)
ರಾಜ್ಯ ಸಚಿವ ಸಂಪುಟ ವಿಸ್ತರಣೆ ಕುರಿತು ಅಮಿತ್‌ ಶಾ ತೀರ್ಮಾನ ಪ್ರಕಟಿಸಿದ ನಂತರ ಸಂಪುಟ ಸರ್ಜರಿ ಕುರಿತು ತೀರ್ಮಾನ ಪ್ರಕಟಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಸಂಪುಟ ವಿಸ್ತರಣೆಯೋ ಅಥವಾ ಪುನರಚನೆಯೋ ಎಂಬ ಬಗ್ಗೆ ಯಾವುದೇ ಯೋಚನೆ ಮಾಡಿಲ್ಲ. ಸಂಪುಟ ತೀರ್ಮಾನ ಬಗ್ಗೆ ಹೈಕಮಾಂಡ್‌ ತೀರ್ಮಾನ ಪ್ರಕಟಿಸಿದ ನಂತರ ವಿವರ ನೀಡುವುದಾಗಿ ಹೇಳಿದರು.
ಸಚಿವ ಸಂಪುಟ ವಿಸ್ತರಣೆ ಕುರಿತು ದೆಹಲಿಗೆ ಹೋದ ನಂತರ ಚರ್ಚೆ ಮಾಡಿ ತೀರ್ಮಾನ ಕೈಗೊಳ್ಳುತ್ತೇವೆ. ಇದೇ ವೇಳೆ ಡಿಸಿಎಂ ಹುದ್ದೆ ನೇಮಕ ವಿವಾದ ಮಾಧ್ಯಮಗಳಲ್ಲೇ ಕೇಳಿ ಬರುತ್ತಿದೆ ಎಂದು ಅವರು ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಂತ್ಯೋದಯ ಸಿದ್ಧಾಂತದೊಂದಿಗೆ ಸಮರ್ಥ ನಾಯಕತ್ವ ನೀಡಿದ ಮೋದಿಜೀ: ಯಡಿಯೂರಪ್ಪ

ಧೈರ್ಯವಿದ್ದರೆ ಅರೆಸ್ಟ್ ಮಾಡಿ ನೋಡಿ: ದೆಹಲಿ ಪೊಲೀಸರಿಗೆ ಸವಾಲೆಸೆದ ಕಾಕ್ರೋಚ್ ಯುವತಿಗೆ ತಥಾಸ್ತು ಎಂದ ಹಿರಿಯ ಅಧಿಕಾರಿ Video

ಕ್ಷಣಾರ್ಧದಲ್ಲಿ ಸಾಕುನಾಯಿಯ ಜೆಕೆಟ್‌ನ್ನೇ ಎಗರಿಸಿದ ಬೀದಿ ನಾಯಿ: ಫನ್ನಿ Video

ಮಹಿಳೆಯ ಸೊಂಟಕ್ಕೇ ಕೈ ಹಾಕಿದ ಶಾಸಕ… ಇಬ್ರಾಹಿಂಪಟ್ನಂ ಶಾಸಕನ ವರ್ತನೆಗೆ ನೆಟ್ಟಿಗರ ಆಕ್ರೋಶ Video

ಇಂಥಾ ಕ್ರೂರಿಗಳೂ ಇರ್ತಾರಾ…ಸಿಸಿಟಿವಿಯಲ್ಲಿ ದಾಖಲಾದ ಈ ದೃಶ್ಯ ನೋಡಿದ್ರೆ ನೀವೂ ಶಾಕ್ ಆಗ್ತೀರಿ Video

ಮುಂದಿನ ಸುದ್ದಿ
Show comments