Webdunia - Bharat's app for daily news and videos

Install App

ಮಲ್ಪೆಯಲ್ಲಿ ಅಕ್ರಮವಾಗಿ ನೆಲೆಸಿದ್ದ 7 ಬಾಂಗ್ಲಾದೇಶದ ಪ್ರಜೆಗಳು ಅಂದರ್‌

Sampriya
ಶನಿವಾರ, 12 ಅಕ್ಟೋಬರ್ 2024 (14:27 IST)
ಉಡುಪಿ:
Photo Courtesy X
ಕಳೆದ ಮೂರು ವರ್ಷಗಳಿಂದ  ಮಲ್ಪೆಯಲ್ಲಿ ಅಕ್ರಮವಾಗಿ ನೆಲೆಸಿದ್ದ7 ಮಂದಿ ಬಾಂಗ್ಲಾದೇಶಿ ಪ್ರಜೆಗಳನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ.

ಮೀನುಗಾರಿಕಾ ಕಾರ್ಮಿಕರಾಗಿ ಉದ್ಯೋಗ ಆರಿಸಿಕೊಂಡು ಬಂದಿದ್ದ ಬಾಂಗ್ಲಾದೇಶೀಯರನ್ನು ಮಲ್ಪೆ ವಡಬಾಂಡೇಶ್ವರ ಬಸ್ ನಿಲ್ದಾಣ ಬಳಿ ವಶಕ್ಕೆ ಪಡೆದಿದ್ದಾರೆ. ಹಕೀಂ ಅಲಿ, ಸುಜೋನ್, ಇಸ್ಮಾಯಿಲ್, ಕರೀಂ, ಸಲಾಂ, ರಾಜಿಕುಲ್, ಮೊಹಮ್ಮದ್ ಸೋಜಿಬ್, ಕಾಜೋಲ್, ಉಸ್ಮಾನ್ ಬಂಧಿತರು. ಆರೋಪಿಗಳ ಪೈಕಿ ಉಸ್ಮಾನ್ ಕರೆತಂದು ಉದ್ಯೋಗಕ್ಕೆ ವ್ಯವಸ್ಥೆ ಮಾಡಿದ್ದ. ಆರೋಪಿಗಳು ಸಿಕ್ಕಿಂನಲ್ಲಿ ನಕಲಿ ಆಧಾರ್‌ ಕಾರ್ಡ್‌ ಸೃಷ್ಟಿಸಿದ್ದರು.

ಬಂಧನಕ್ಕೆ ಒಳಗಾಗಿರುವ ಮಾಣಿಕ್‌ ಹುಸೈನ್‌ ನಕಲಿ ಪಾಸ್‌ಪೋರ್ಟ್‌ ಬಳಸಿ ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ ದುಬೈ ಪರಾರಿಯಾಗಲು ಯತ್ನಿಸಿದ್ದ. ವಿಮಾನ‌ ನಿಲ್ದಾಣದಲ್ಲಿ ದಾಖಲಾತಿ ಪರಿಶೀಲಿಸುವ ಸಂದರ್ಭದಲ್ಲಿ ಅನುಮಾನಗೊಂಡ ಅಧಿಕಾರಿಗಳು ಆತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

ಈ ವೇಳೆ ಆತ ಅಕ್ರಮವಾಗಿ ಬಾಂಗ್ಲಾದೇಶದಿಂದ ನುಸುಳಿ ನಕಲಿ ಆಧಾರ್‌ ಕಾರ್ಡ್‌, ಪಾಸ್‌ಪೋರ್ಟ್‌ ಪಡೆದ ವಿಚಾರ ಬೆಳಕಿಗೆ ಬಂದಿದೆ. ಕೂಡಲೇ ವಿಮಾನ ನಿಲ್ದಾಣದ ಅಧಿಕಾರಿಗಳು ಈತನ ಬಗ್ಗೆ ಬಜ್ಪೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಆತ ನೀಡಿದ ಮಾಹಿತಿ ಆಧಾರದಲ್ಲಿ ಮತ್ತೆ 6 ಮಂದಿಯನ್ನು ಉಡುಪಿಯ ಮಲ್ಪೆ ಪೊಲೀಸರು ಬಂಧಿಸಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

ಮುಂದಿನ ಸುದ್ದಿ
Show comments