ಬೈಕ್ ವ್ಹೀಲಿಂಗ್ ಪುಂಡರು ಅಂದರ್​

Webdunia
ಮಂಗಳವಾರ, 11 ಜುಲೈ 2023 (13:36 IST)
ಹಾಸನದಲ್ಲಿ ಬೈಕ್ ವ್ಹೀಲಿಂಗ್ ಮಾಡ್ತಿದ್ದವರ ವಿರುದ್ಧ ಪೊಲೀಸರು ಸಮರ ಸಾರಿದ್ದಾರೆ. ಕಳೆದೊಂದು ವಾರದಿಂದ ಪೊಲೀಸರು ಆಪರೇಷನ್ ವೀಲ್ಹಿಂಗ್ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಈವರೆಗೂ ಒಟ್ಟು ಒಂಭತ್ತು ಪ್ರಕಣರಗಳನ್ನು ದಾಖಲಿಸಿ, 13 ಮಂದಿ ವೀಲ್ಹಿಂಗ್ ಪುಂಡರನ್ನ ಪೊಲೀಸರು ಬಂಧಿಸಿದ್ದಾರೆ. ಹಾಸನ DySP ಉದಯ್ ಬಾಸ್ಕರ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ.. 30ಕ್ಕೂ ಅಧಿಕ ಬೈಕ್​​ಗಳನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ.. ಫೇಸ್ ಬುಕ್ ಹಾಗೂ ಇನ್ಸ್ಟಾಗ್ರಾಮ್​​​ನ ವೀಲ್ಹಿಂಗ್ ವೀಡಿಯೋಗಳ ಮೇಲೂ ಪೊಲೀಸರು ಕಣ್ಣೀಟ್ಟಿದ್ದಾರೆ.. ಶೇರ್ ಮಾಡಿರೋರ ವಿಡಿಯೋವನ್ನ ತನಿಖೆ ಮಾಡಿ ಪೊಲೀಸರು‌ ಜೈಲಿಗಟ್ಟಿದ್ದಾರೆ. ಇಂತಹ ಪುಂಡರ ಹಾವಳಿಯನ್ನ ಕಂಡುಬಂದಲ್ಲಿ ಪೊಲೀಸರ ಗಮನಕ್ಕೆ ತರುವಂತೆ ಎಸ್ಪಿ ಹರಿರಾಮ್ ಶಂಕರ್ ಕರೆ ನೀಡಿದ್ದಾರೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂಕಷ್ಟದಲ್ಲಿರುವ ಶ್ರೀಲಂಕಾಗೆ ಆಪರೇಷನ್ ಸಾಗರ್ ಬಂಧು ಆರಂಭಿಸಿದ ಭಾರತ

ರಾಜ್ಯದ ಎಲ್ಲ ಸಮಸ್ಯೆಗೆ ನಾಟಿಕೋಳಿಯಲ್ಲಿ ಪರಿಹಾರವಿದೆಯೇ: ಎನ್.ರವಿಕುಮಾರ್ ಪ್ರಶ್ನೆ

ಶ್ರೀಲಂಕಾಗೆ ಸಹಾಯ ಮಾಡಲು ಹೋಗಿ ಮುಜುಗರಕ್ಕೀಡಾದ ಪಾಕಿಸ್ತಾನ, ಆಗಿದ್ದೇನು ಗೊತ್ತಾ

ಎರಡು ರಾತ್ರಿ ತೋಟದಲ್ಲೇ ಕಳೆದ ಮಗು, ಕೊನೆಗೂ ಹುಡುಕಿಕೊಟ್ಟ ಸಾಕು ನಾಯಿ

ಭಾರತಕ್ಕೆ ರಷ್ಯಾ ಅಧ್ಯಕ್ಷ ಪುಟಿನ್ ಭೇಟಿ, ದೆಹಲಿಗೆ ಆಗಮಿಸಿದ ರಷ್ಯಾದ ವಿಶೇಷ ಭದ್ರತಾ ಪಡೆ

ಮುಂದಿನ ಸುದ್ದಿ
Show comments