Webdunia - Bharat's app for daily news and videos

Install App

ಬಸ್ ನಲ್ಲಿ ಅನುಮಾನ ಬಂದ ವ್ಯಕ್ತಿಯನ್ನು ಏನ್ಮಾಡಿದ್ರು ಗೊತ್ತಾ?

Webdunia
ಭಾನುವಾರ, 14 ಏಪ್ರಿಲ್ 2019 (17:44 IST)
ಲೋಕಸಭಾ ಚುನಾವಣೆ ಅಕ್ರಮಗಳ ಮೇಲೆ ಹದ್ದಿನ ಕಣ್ಣಿಟ್ಟಿರುವ ಚುನಾವಣಾಧಿಕಾರಿಗಳು ದಾಖಲೆ ಇಲ್ಲದೇ ಸಾಗಿಸುತ್ತಿದ್ದ ಹಣ ಹಾಗೂ ವ್ಯಕ್ತಿಯನ್ನು ವಶಕ್ಕೆ ಪಡೆದಿದ್ದಾರೆ.

ಬೆಂಗಳೂರು ಗ್ರಾಮಾಂತರ ದೇವನಹಳ್ಳಿ ಚೆಕ್‌ ಪೋಸ್ಟ್‌ನಲ್ಲಿ ದಾಖಲೆಗಳಿಲ್ಲದೆ ಸಾಗಾಣಿಕೆ ಮಾಡುತ್ತಿದ್ದ 11.50 ಲಕ್ಷ ಹಣವನ್ನ ವಶಕ್ಕೆ ಪಡೆದು ವ್ಯಕ್ತಿಯನ್ನ ಬಂಧಿಸಿದ್ದಾರೆ.

ಅಂದಹಾಗೆ ಪಟ್ಟಣದ ಹೊರವಲಯ ರಾಷ್ಟ್ರೀಯ ಹೆದ್ದಾರಿ 7 ರ ರಾಣಿಕ್ರಾಸ್ ಬಳಿ ಅಧಿಕಾರಿಗಳು ಕೆಎಸ್‌ಆರ್‌ಟಿಸಿ ಬಸ್ ತೀವ್ರ ತಪಾಸಣೆಗೆ ಒಳಪಡಿಸಿದ್ದಾರೆ. ಈ ವೇಳೆ ಅಚಲ್ ಅಶೋಕ್ ಎಂಬುವವರು ತನ್ನ ಬ್ಯಾಗ್‌ನಲ್ಲಿ 11.5 ಲಕ್ಷವನ್ನ ಯಾವುದೇ ದಾಖಲೆಗಳಿಲ್ಲದೆ ಸಾಗಾಟ ಮಾಡ್ತಿದ್ರು.

ಅನುಮಾನ ಬಂದ ಪೊಲೀಸರು ಹಣ ಹಾಗೂ ವ್ಯಕ್ತಿಯನ್ನ ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. ಇನ್ನೂ ಈ ಸಂಬಂಧ ದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಮ್ಮ-ಅಪ್ಪನನ್ನು ಒಂಟಿಯಾಗಿ ಬಿಡಬೇಡ, ಸಾವಿಗೂ ಮುನ್ನಾ ಸಹೋದರಿಗೆ ಸಂದೇಶ ಕಳುಹಿಸಿದ ಸಹೋದರ

ಬಿ ನಾಗೇಂದ್ರ ರಾಜೀನಾಮೆ: ಸಮಗ್ರ ದಲಿತ ಸಮುದಾಯಕ್ಕೆ ಸಿಕ್ಕ ಗೆಲುವು: ಆರ್‌ ಅಶೋಕ್‌

ಕಾಸರಗೋಡಿನಲ್ಲಿ ಓಣಂ ಆಚರಣೆಯ ವೇಳೆ ಬಾವಿಗೆ ಬಿದ್ದು ವಿದ್ಯಾರ್ಥಿ ಸಾವು

ನೀವು ಕೆಲಸ ಮಾಡೋದು MLAಗಾಗಿನಾ, ಜನರಿಗಾಗಿನಾ: ಅಧಿಕಾರಿಗೆ ಹೆಚ್‌ಡಿ ಕುಮಾರಸ್ವಾಮಿ ತರಾಟೆ, Video

ಪ್ರವಾಹಕ್ಕೆ ನಲುಗಿದ ನೇಪಾಳದಲ್ಲಿ ಸಿಲುಕಿರುವ ಕನ್ನಡಿಗರಿಗೆ ಧೈರ್ಯ ತುಂಬಿದ ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ
Show comments