ಅಮೃತ ಭಾರತಿಗೆ ಕನ್ನಡದಾರತು ಅಭಿಯಾನ

Webdunia
ಬುಧವಾರ, 25 ಮೇ 2022 (20:27 IST)
bescom
ಅಮೃತ ಭಾರತಿಗೆ ಕನ್ನಡದಾರತಿ ಎಂಬ ಅಭಿಯಾನವನ್ನು ಸುನಿಲ್ ಕುಮಾರ್  ಲಾಂಛನ ಉದ್ಘಾಟನೆ ಮಾಡಿದ್ದಾರೆ. ಬೆಸ್ಕಾಂ ಅಭಯನದ ಅಂಗವಾಗಿ ಬಿತ್ತಿಪತ್ರ ಬಿಡುಗಡೆ ಮಾಡಿ ಅಭಿಯಾನ ಗೀತೆಯನ್ನು ಬಿಡುಗಡೆಗೊಳಿಸಿದ್ದಾರೆ. ಸ್ವಾತಂತ್ರದ ಅಮೃತ ಮಹೋತ್ಸವದ ಹಿನ್ನಲೆಯಲ್ಲಿ ಇದನ್ನು ಸಾಕಷ್ಟು ದಿನಗಳಿಂದ ಪ್ಲಾನ್ ಮಾಡಿದ್ದೇವೆ, ರ್ಷರ ವರ್ಷಪೂರ್ತಿ ಈ ಕರ್ಯ ಕ್ರಮ ಇರುತ್ತದೆ. ಮೇ 28 ರಂದು 75 ಸ್ಥಳಗಳನ್ನು ಗುರುತಿಸಿ ಸ್ವತಂತ್ರ ಹೋರಾಟದ ಸ್ಮರಣೆ ಮಾಡಬೇಕು ಎಂದು ಯೋಚನೆ ಇಟ್ಟುಕೊಂಡಿದ್ದೇವೆ.ಇದೊಂದು ಇಲಾಖೆ ಕರ್ಯಟಕ್ರಮ ಅನ್ನುವುದಕ್ಕಿಂತ ಜನರ ಕರ್ಯ ಕ್ರಮವಾಗಬೇಕು, ಎಲ್ಲರ ಮನೆಯ ಮೇಲೆ ರಾಷ್ಟ್ರ ಜ್ವಧ ಹರಿಸಬೇಕೆಂದು ಮನವಿ ಮಾಡಿಕೊಳ್ಳುತ್ತೇವೆ ಎಂದು ಇಂಧನ ಸಚಿವರಾದ ಸುನಿಲ್ ಕುಮಾರ್  ಹೇಳಿದ್ದಾರೆ ಇನ್ನೂ ಈ ಕರ್ಯಮಕ್ರಮದಲ್ಲಿ  ಪದ್ಮಶ್ರೀ ಪುರಸ್ಕೃತೆ ಮಂಜಮ್ಮ ಜೋಗತಿ ಹಾಗೂ ಇನ್ನಿತರು ಉಪಸ್ಥಿತರಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಳ್ಳಾರಿ ಶೂಟೌಟ್ ಗೆ ಐಪಿಎಸ್ ವರ್ತಿಕಾ ಕಟಿಯಾರ್ ತಲೆದಂಡ

ಪೊಲೀಸರಿಂದಲೇ ಬಿಜೆಪಿ ಕಾರ್ಯಕರ್ತೆಯ ಬಟ್ಟೆ ಬಿಚ್ಚಿಸಿದ ಆರೋಪ: ಆರ್ ಅಶೋಕ್ ಹೇಳಿದ್ದೇನು

Gold price: ದಾಖಲೆ ಬರೆದ ಬೆಳ್ಳಿ ಬೆಲೆ, ಚಿನ್ನದ ಬೆಲೆ ಎಷ್ಟಾಗಿದೆ ನೋಡಿ

ಯಪ್ಪಾ.. ಈ ಪೂಜಾರಿಯ ಮಂತ್ರ ಕೇಳಿದ್ರೆ ಶನಿ ದೇವ ಲೋಕ ಬಿಟ್ಟು ಓಡಿ ಹೋಗ್ಬೇಕು Video

ಮೈಸೂರಿನಲ್ಲಿ ಹೆದ್ದಾರಿಯಲ್ಲೇ ಅಪಾಯಕಾರಿ ವೀಲಿಂಗ್ ಮಾಡಿದ ಯುವಕರು Video

ಮುಂದಿನ ಸುದ್ದಿ
Show comments