Daily Horoscope
✕

ಕರ್ನಾಟಕಕ್ಕೆ ಬಂದರೂ ನಿಷ್ಠೆ ತಪ್ಪದ ಅಮಿತ್ ಶಾ

Webdunia
ಭಾನುವಾರ, 1 ಏಪ್ರಿಲ್ 2018 (05:45 IST)
ಮೈಸೂರು: ಮೈಸೂರಿನಲ್ಲಿ ಎರಡು ದಿನಗಳ ಕಾಲ ಚುನಾವಣಾ ಪ್ರಚಾರದಲ್ಲಿ ಬ್ಯುಸಿಯಾಗಿರುವಾಗಲೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ತಮ್ಮ ಎಂದಿನ ಕಾರ್ಯಕ್ರಮವೊಂದನ್ನು ಮರೆಯದೇ ಪಾಲಿಸಿದ್ದಾರೆ. ಅದೇನದು?

ಶಾ ತಮ್ಮ ತವರಿನಲ್ಲಿದ್ದಾಗಲೂ ಪ್ರತೀ ಶನಿವಾರ ತಪ್ಪದೇ ಆಂಜನೇಯ ಸ್ವಾಮಿಯ ದರ್ಶನ ಮಾಡಿಯೇ ಮುಂದಿನ ಕೆಲಸಗಳನ್ನು ಮಾಡುತ್ತಾರೆ. ಇದೀಗ ಕರ್ನಾಟಕಕ್ಕೆ ಚುನಾವಣೆ ಪ್ರಚಾರಕ್ಕೆ ಬಂದಾಗಲೂ ಅದನ್ನು ತಪ್ಪಿಸಲಿಲ್ಲ.

ಕೋಟೆ ಆಂಜನೇಯಸ್ವಾಮಿ ದೇವಸ್ಥಾನಕ್ಕೆ ಬಂದ ಶಾ, ವಿಶೇಷ ಪೂಜೆ ಸಲ್ಲಿಸಿಯೇ ನಿನ್ನೆ ಚುನಾವಣಾ ಕೆಲಸಗಳಲ್ಲಿ ತೊಡಗಿಸಿಕೊಂಡರು. ಆ ಮೂಲಕ ತಮ್ಮ ಹೊರ ರಾಜ್ಯದಲ್ಲಿದ್ದಾಗಲೂ ತಮ್ಮ ಧಾರ್ಮಿಕ ನಿಷ್ಠೆಯನ್ನು ತಪ್ಪದೇ ಪಾಲಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿಯಲ್ಲಿ ಯಾರನ್ನೋ ಮೆಚ್ಚಿಸಲು ಎಸ್.ಐ.ಆರ್ ಪ್ರಕ್ರಿಯೆ ವಿರುದ್ಧ ಸಿಎಂ ಮಾತು: ಅಶ್ವಥ್ ನಾರಾಯಣ

ಭಾರತೀಯ ಮೂಲದ ನವಿ ಪಿಳ್ಳೈಗೆ ಒಲಿದ 2026ರ ನೋಬೆಲ್ ಶಾಂತಿ ಪ್ರಶಸ್ತಿ

ರಾಜ್ಯದಲ್ಲಿ ಆರ್ಥಿಕ ತುರ್ತು ಪರಿಸ್ಥಿತಿ ಎದುರಾಗಿದೆ: ಬಿ.ವೈ.ವಿಜಯೇಂದ್ರ

ಸಿಇಸಿ ವಿರುದ್ಧ ಪ್ರತಿಭಟನೆಗೆ ಯತ್ನ: ಕಾಕ್ರೋಚ್ ಜನತಾ ಪಾರ್ಟಿಗೆ ಪೊಲೀಸರಿಂದ ಬಿಗ್ ಶಾಕ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments