Webdunia - Bharat's app for daily news and videos

Install App

ಜಾತ್ರೆಗೆಂದು ಸಂಬಂಧಿ ಮನೆಗೆ ಬಂದಿದ್ದ 11 ವರ್ಷದ ಬಾಲಕಿ ಮೇಲೆ ಅತ್ಯಾಚಾರ!

Webdunia
ಬುಧವಾರ, 31 ಮೇ 2023 (08:23 IST)
ಬೆಳಗಾವಿ : ಸಂಬಂಧಿ ಮನೆಗೆ ಬಂದಿದ್ದ 11 ವರ್ಷದ ಬಾಲಕಿ ಮೇಲೆ ಅತ್ಯಾಚಾರವಾಗಿರುವ ಘಟನೆ ಬೆಳಗಾವಿಯ ಖಡಕಲಾಟ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ರಮೇಶ ವಿಠ್ಠಲ್ ಕೋಳಿ(22) ಬಾಲಕಿ ಮೇಲೆ ಅತ್ಯಾಚಾರ ಎಸಗಿದ ದುರುಳ.

ಜಾತ್ರೆಗೆಂದು ತಮ್ಮ ಸಂಬಂಧಿ ಮನೆಗೆ ಬಂದಿದ್ದ 11 ವರ್ಷದ ಬಾಲಕಿ, ನಿನ್ನೆ (ಮೇ 29) ರಾತ್ರಿ ಮನೆಯ ಹೊರಗಡೆ ಮಲಗಿದ್ದಾಗ ರಮೇಶ ವಿಠ್ಠಲ್ ಅತ್ಯಾಚಾರ ಎಸಗಿದ್ದಾನೆ. ಬಳಿಕ ಮರುದಿನ ಬೆಳಗ್ಗೆ ಬಾಲಕಿ ಪೋಷಕರ ಮುಂದೆ ವಿವರಿಸಿದಾಗ ಘಟನೆ ಬೆಳಕಿಗೆ ಬಂದಿದೆ.

ಈ ಬಗ್ಗೆ ಖಡಕಲಾಟ ಪೊಲೀಸ್ ಠಾಣೆಯಲ್ಲಿ (ಪೋಸ್ಕೋ ಅಡಿಯಲ್ಲಿ) ಪ್ರಕರಣ ದಾಖಲಿಸಲಾಗಿದೆ. ಇನ್ನು ಪೊಲೀಸರು ಸಹ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments