ಅಕ್ಷಯ ಪಾರ್ಕ್ ನಲ್ಲಿ ಏಕಾಏಕಿ ಹೊತ್ತಿ ಉರಿದ ಕಾಂಪ್ಲೆಕ್ಸ್

Webdunia
ಸೋಮವಾರ, 9 ಡಿಸೆಂಬರ್ 2019 (19:01 IST)
ಅಕ್ಷಯ ಪಾರ್ಕ್ ನಲ್ಲಿರುವ ಅಕ್ಷಯ ಬಿಲ್ಲಿಂಗ್ ಬಜಾರ್ ನಲ್ಲಿರುವ ಕಾಂಪ್ಲೆಕ್ಸ್ ಏಕಾಏಕಿ ಧಗಧಗನೇ ಹೊತ್ತಿ ಉರಿದ ಘಟನೆ ನಡೆದಿದೆ.
 

ಹುಬ್ಬಳ್ಳಿಯಲ್ಲಿ ಮಾಜಿ ಎಂಎಲ್‌ಸಿ ನಾಗರಾಜ್ ಛಬ್ಬಿ ಹಾಗೂ ಸುರೇಶ ಶೇಜವಾಡಕರ್ ಮಾಲೀಕತ್ವದಲ್ಲಿರುವ ಕಾಂಪ್ಲೆಕ್ಸ್ ಎಂದು ಹೇಳಲಾಗುತ್ತಿರುವ ಕಾಂಪ್ಲೆಕ್ಸ್ ಬೆಂಕಿಯ ಕೆನ್ನಾಲಿಗೆ ಸಿಲುಕಿ ಸುಟ್ಟಿದೆ.

ಬಿಲ್ಡಿಂಗ್ ಸುತ್ತಲೂ ಆವರಿಸಿರುವ ಅಪಾರ ಪ್ರಮಾಣದ ಬೆಂಕಿಯಿಂದ ಮೊಬೈಲ್ ಶೋರೂಂ , ಪಂಜಾಬ್ ನ್ಯಾಶನಲ್ ಬ್ಯಾಂಕ್ ಹಾಗೂ ವಿವಿಧ ಎಲೆಕ್ಟ್ರಾನಿಕ್ ಉಪಕರಣಗಳ ಮಳಿಗೆಗಳಿಗೂ ಬೆಂಕಿ ಅವರಸಿದೆ.

ಸುಮಾರು ಎರಡು ಗಂಟೆಯಿಂದಲೂ ಕಾಂಪ್ಲೆಕ್ಸ್ ಬೆಂಕಿಯಿಂದ ಉರಿಯುತ್ತಿತ್ತು. ಗೋಕುಲ್ ರೋಡ್ ಪೊಲೀಸ್ ಠಾಣೆ ಪೊಲೀಸರು ತನಿಖೆ ಆರಂಭಿಸಿದ್ದಾರೆ.  


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಂದಿರಾ, ಸೋನಿಯಾ, ಪ್ರಿಯಾಂಕಾರನ್ನು ಎಂಥವಳೋ ಎಂದು ಸಂಬೋಧನೆ ಮಾಡೋ ತಾಕತ್ತಿದೆಯಾ

ಸಂಕಷ್ಟಕ್ಕೆ ಕೈಜೋಡಿಸಿದ ಭಾರತಕ್ಕೆ ಶ್ರೀಲಂಕಾ ಧನ್ಯವಾದ

ದಿತ್ವಾ ಚಂಡಮಾರುತಕ್ಕೆ ಶ್ರೀಲಂಕಾದಲ್ಲಿ ಮೃತರ ಸಂಖ್ಯೆ 627ಕ್ಕೆ ಏರಿಕೆ, ಇನ್ನೂ ಹಲವು ಮಂದಿ ನಾಪತ್ತೆ

ನಾಳೆಯಿಂದ ಬೆಳಗಾವಿ ಅಧಿವೇಶನ, ಖಾಕಿ ಪಡೆ ಹೈ ಅಲರ್ಟ್‌

ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್ ಕೊಟ್ಟ ಶಿಕ್ಷಣ ಸಚಿವ ಮಧು ಬಂಗಾರಪ್ಪ

ಮುಂದಿನ ಸುದ್ದಿ
Show comments