ಒಬ್ಬಳ ನಗ್ನ ವಿಡಿಯೋ ಇಟ್ಟುಕೊಂಡು ಇನ್ನೊಬ್ಬಳನ್ನು ಗರ್ಭಿಣಿ ಮಾಡಿದ ಕಾಮುಕ

Webdunia
ಸೋಮವಾರ, 13 ಜನವರಿ 2020 (16:21 IST)
ಯುವತಿಯೊಬ್ಬಳೊಂದಿಗೆ ಸರಸ ನಡೆಸಿದ ವಿಡಿಯೋ ಇಟ್ಟುಕೊಂಡು ಮತ್ತೊಬ್ಬ ಅಪ್ರಾಪ್ತಳನ್ನು ಗರ್ಭಿಣಿಯನ್ನಾಗಿ ಮಾಡಿದ ಭೂಪನನ್ನು ಅರೆಸ್ಟ್ ಮಾಡಲಾಗಿದೆ.

24 ವರ್ಷದ ಯುವತಿಯನ್ನು 26 ವರ್ಷದ ಅಜ್ಮಲ್ ಲಷ್ಕರ್ ಎಂಬಾತ ಮದುವೆಯಾಗೋದಾಗಿ ಸರಸ, ಲೈಂಗಿಕ ಕ್ರಿಯೆ ನಡೆಸಿದ್ದಾನೆ. ಆಗ ವಿಡಿಯೋ ಮಾಡಿಕೊಂಡಿದ್ದಾನೆ.

ವಿಡಿಯೋವನ್ನು ಯುವತಿಯ ಸಂಬಂಧಿಯಾಗಿರೋ 17 ವರ್ಷದ ಹುಡುಗಿಗೆ ತೋರಿಸಿ ಬೆದರಿಸಿ ನಿರಂತರ ಅತ್ಯಾಚಾರ ಮಾಡಿದ್ದು, ಅಪ್ರಾಪ್ತೆ ಗರ್ಭಿಣಿಯಾಗಿದ್ದಾಳೆ. ಮುಂಬೈನಲ್ಲಿ ಘಟನೆ ನಡೆದಿದ್ದು, ಆರೋಪಿ ವಿರುದ್ಧ ಕೇಸ್ ದಾಖಲಾಗಿದೆ.  


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಗಿಯದ ಇಂಡಿಗೋ ವಿಮಾನದ ರಗಳೆ: ಹುಬ್ಬಳ್ಳಿಯಲ್ಲಿ ವಧು ವರರಿಲ್ಲದೇ ನಡೆದ ನಡೆದ ಆರತಕ್ಷತೆ

ಕುರ್ಚಿ ಕದನದ ಬೆನ್ನಲ್ಲೇ ಸಚಿವರಿಗೆ ಖಡಕ್ ಸೂಚನೆ ಕೊಟ್ಟ ಸಿಎಂ ಸಿದ್ದರಾಮಯ್ಯ

ವ್ಲಾಡಿಮಿರ್ ಪುಟಿನ್ ಗೆ ವಿಶೇಷ ಗಿಫ್ಟ್ ಕೊಟ್ಟ ಪ್ರಧಾನಿ ಮೋದಿ: ಇದರಲ್ಲೇ ಇರೋದು ಸ್ಪೆಷಾಲಿಟಿ

ಭಾರತಕ್ಕೆ ಬಂದ ವ್ಲಾಡಿಮಿರ್ ಪುಟಿನ್ ಎಲ್ಲೂ ಮಾಡದ ಕೆಲಸವನ್ನು ಇಲ್ಲಿ ಮಾಡಿದ್ರು

ಮುಂದಿನ ಸುದ್ದಿ