Daily Horoscope

ಮಳೆಯಿಂದ ಅನಾಹುತ- ಎಚ್ ಡಿ ಕೆ ಕಿಡಿ

Webdunia
ಭಾನುವಾರ, 22 ಮೇ 2022 (19:52 IST)
ಬೆಂಗಳೂರಿನಲ್ಲಿ ಮಳೆ ಅವಾಂತರ ಹಿನ್ನಲೆಯಲ್ಲಿ 8 ವಲಯಗಳಿಗೆ ಉಸ್ತುವಾರಿಗಳನ್ನು ನೇಮಕ ಮಾಡಿರುವುದಕ್ಕೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಮುಖ್ಯಮಂತ್ರಿಗಳು ಮಂತ್ರಿಗಳಿಗೆ ಬೆಂಗಳೂರಿನಲ್ಲಿ ವಲಯವಾರು ಉಸ್ತುವಾರಿ ಕೊಟ್ಟಿದ್ದಾರೆ. ಆದ್ರೆ ಅಶ್ವತ್ಥ್ ನಾರಾಯಣ್ ಅವರು ವಿದೇಶಕ್ಕೆ ತೆರಳಿದ್ದಾರೆ .ಅವರು ಉಸ್ತುವಾರಿ ತೆಗೆದುಕೊಂಡ ವಲಯ ನೋಡುವವರು ಯಾರು?. ಸಿಎಂ ಬಸವರಾಜ ಬೊಮ್ಮಾಯಿ ದಾವೋಸ್‌ಗೆ ತೆರಳಿದ್ದಾರೆ. ಬೆಂಗಳೂರು ಉಸ್ತುವಾಗಿ ಹಾಗೂ ನಗರಾಭಿವೃದ್ಧಿ ಎರಡೂ ಸಿಎಂ ಬಳಿಯೇ ಇದೆ. ಬೆಂಗಳೂರಿನಲ್ಲಿ ಮಳೆಯಿಂದಾಗಿ ಸಾಲು ಸಾಲು ಸಮಸ್ಯೆಗಳಾಗಿವೆ. ಸಿಎಂ ಹೂಡಿಕೆದಾರರನ್ನು ಹೇಗೆ ಆಹ್ವಾನ ಕೊಡುತ್ತಾರೆಂದು ಹೆಚ್ಡಿಕೆ ವ್ಯಂಗ್ಯವಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments