Daily Horoscope
✕

ನೂಪುರ್ ಹತ್ಯೆಗೈಯಲು ಐಸಿಸ್ ಉಗ್ರನಿಗೆ ತರಬೇತಿ!

Webdunia
ಬುಧವಾರ, 24 ಆಗಸ್ಟ್ 2022 (18:13 IST)
ಪ್ರವಾದಿ ಮೊಹಮ್ಮದರನ್ನು ಅವಹೇಳನ ಮಾಡಿದ ಆರೋಪ ಎದುರಿಸುತ್ತಿರುವ ಬಿಜೆಪಿ ಮಾಜಿ ನಾಯಕಿ ನೂಪುರ್ ಶರ್ಮಾ ಅವರನ್ನು ಹತ್ಯೆ ಮಾಡಲು ರಷ್ಯಾದಲ್ಲಿ ಸೆರೆ ಸಿಕ್ಕ ಐಸಿಸ್ ಉಗ್ರ ಮುಂದಾಗಿದ್ದ ಎಂಬ ಸ್ಫೋಟಕ ವಿಚಾರ ಬೆಳಕಿಗೆ ಬಂದಿದೆ. ರಷ್ಯಾದಲ್ಲಿ  ಬಂಧಿತನಾಗಿರುವ ಐಸಿಸ್ ಉಗ್ರ ಅಜಮೋವ್ ಆತ್ಮಾಹುತಿ ದಾಳಿ ಮೂಲಕ ನೂಪುರ್ ಶರ್ಮಾ ಅವರನ್ನು ಕೊಲ್ಲುವ ಯೋಜನೆಯನ್ನು ಮಾಡಿಕೊಂಡಿದ್ದ ಎಂದು ಗುಪ್ತಚರ ಇಲಾಖೆಯ ಮೂಲಗಳು ತಿಳಿಸಿದೆ. ಅಜಮೊವ್ ಟರ್ಕಿಯಲ್ಲಿ ಐಎಸ್‍ನಿಂದ ನೇಮಕಗೊಂಡು ತರಬೇತಿ ಪಡೆದಿದ್ದ. ಭಾರತದಲ್ಲಿ ಆತ್ಮಾಹುತಿ ದಾಳಿ ನಡೆಸಲು ಸ್ಕೆಚ್ ಹಾಕಿದ್ದು ಬಿಜೆಪಿ ನಾಯಕರು ನಮ್ಮ ಟಾರ್ಗೆಟ್ ಎಂದು ಒಪ್ಪಿಕೊಂಡಿದ್ದಾನೆ. ಭಾರತದಲ್ಲಿ ಆತ್ಮಾಹುತಿ ದಾಳಿ ನಡೆಸಲೆಂದು ಈ ಶಂಕಿತ ಉಗ್ರನನ್ನು ಐಸಿಸ್ ನೇಮಕ ಮಾಡಿಕೊಂಡಿದೆ. ಈ ಉಗ್ರ ಭಾರತ ಪ್ರವೇಶ ಮಾಡುವ ಬಗ್ಗೆ ತಯಾರಿ ಆರಂಭಿಸಿದ್ದ ಎಂದು ತನಿಖೆಯ ವೇಳೆ ತಿಳಿದು ಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments