ಶಿಕ್ಷಕಿಯ ದೌರ್ಜನ್ಯಕ್ಕೆ ಕಣ್ಣು ಕಳೆದುಕೊಂಡ ಎಲ್‍ ಕೆಜಿ ವಿದ್ಯಾರ್ಥಿ

Webdunia
ಗುರುವಾರ, 29 ಆಗಸ್ಟ್ 2019 (12:31 IST)
ಹಾಸನ : ಶಿಕ್ಷಕಿಯ ದೌರ್ಜನ್ಯಕ್ಕೆ ವಿದ್ಯಾರ್ಥಿಯೊಬ್ಬ ಕಣ್ಣು ಕಳೆದುಕೊಂಡ ಘಟನೆ ಹಾಸನ ಜಿಲ್ಲೆಯ ಹೊರವಲಯದ ಎಲ್‍ ವಿಜಿಎಸ್ ಶಾಲೆಯಲ್ಲಿ ಅಗಸ್ಟ್ 13ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.



ಶಾಲೆಯ ಆಡಳಿತ ಮಂಡಳಿ ಕಾರ್ಯದರ್ಶಿ ಗಿರಿಜಾ ಎಂಬುವವರು ಎಲ್‍ ಕೆಜಿಯಲ್ಲಿ ವ್ಯಾಸಂಗ ಮಾಡುತ್ತಿದ್ದ  ಮನಿಷ್ ಎಂಬ ವಿದ್ಯಾರ್ಥಿಯ ಕಣ್ಣಿಗೆ ಕಬ್ಬಿಣದ ಸ್ಕೇಲ್‍ ನಿಂದ ಹಲ್ಲೆ ಮಾಡಿದ್ದಾರೆ. ಇದರಿಂದ ವಿದ್ಯಾರ್ಥಿ ಕಣ್ಣು ನೋವಿನಿಂದ ಬಳಲುತ್ತಿದ್ದ.

 

ಈ ಹಿನ್ನಲೆಯಲ್ಲಿ ವೈದ್ಯರ ಬಳಿ ಚಿಕಿತ್ಸೆಗೆ ಪೋಷಕರು ವಿದ್ಯಾರ್ಥಿಯನ್ನು ಕರೆದುಕೊಂಡ ಹೋದಾಗ ಆತನ ಕಣ್ಣಿಗೆ ಬಲವಾಗಿ ಹಾನಿಯಾಗಿದೆ ಎಂಬ ವಿಚಾರ ತಿಳಿದುಬಂದಿದೆ. ಆದಕಾರಣ ಶಿಕ್ಷಕಿಯ ವಿರುದ್ಧ ರೊಚ್ಚಿಗೆದ್ದ ಪೋಷಕರು ಶಿಕ್ಷಕಿ ಹಾಗೂ ಶಾಲಾ ಆಡಳಿತ ಮಂಡಳಿ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾರೆ. ಸದ್ಯ ಈ ಸಂಬಂಧ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಂಡಿಗೋ ವಿಮಾನ ಸಮಸ್ಯೆಯಿಂದ ಸಂಕಷ್ಟಕ್ಕೀಡಾದವರಿಗೆ ಇಲ್ಲಿದೆ ಗುಡ್ ನ್ಯೂಸ್

ಸಿದ್ದರಾಮಯ್ಯನವರಿಗೆ ಠಕ್ಕರ್ ಕೊಡಲು ಡಿಕೆ ಶಿವಕುಮಾರ್ ಗೆ ಸಿಕ್ಕಿದೆ ಭರ್ಜರಿ ಅವಕಾಶ

ಸಿದ್ದರಾಮಯ್ಯನವರ ಈ ಗುಟ್ಟು ಹೈಕಮಾಂಡ್ ಗೂ ಗೊತ್ತಿದೆ

Karnataka Weather: ವಾರಂತ್ಯದಲ್ಲಿ ಮಳೆಯಿಲ್ಲ, ಆದರೆ ಹವಾಮಾನ ಎಚ್ಚರಿಕೆ ಗಮನಿಸಿ

ನಟ ವಿಜಯ್ ಟಿವಿಕೆ ಪಕ್ಷಕ್ಕೆ ಎಐಎಡಿಎಂಕೆ ನಾಯಕ ಸಂಪತ್ ಸೇರ್ಪಡೆ, ಪಕ್ಷದೊಳಗೆ ಭಾರೀ ಬೆಳವಣಿಗೆ

ಮುಂದಿನ ಸುದ್ದಿ
Show comments