Select Your Language

Notifications

webdunia
webdunia
webdunia
webdunia

ವೃದ್ಧನ ಮೇಲೆ ನಾಲ್ವರು ಮಹಿಳೆಯರಿಂದ ಹಲ್ಲೆ..!

ವೃದ್ಧ
ಬಸ್‌ನಲ್ಲಿ ಆಸನಕ್ಕಾಗಿ ವಯೋವೃದ್ಧನ ಮೇಲೆ ಮಹಿಳೆಯರು ಮನಸೋ ಇಚ್ಛೆ ಥಳಿಸಿರುವ ಅಮಾನವೀಯ ಘಟನೆ ಯಾದಗಿರಿಯಲ್ಲಿ ನಡೆದಿದೆ. ಯಾದಗಿರಿಯಿಂದ ಸೇಡಂ ಗೆ ಹೊರಟ್ಟಿದ್ದ ಬಸ್‌ನಲ್ಲಿ ಕುಳಿತಿದ್ದ ವೃದ್ಧ. ಈ ವೇಳೆ ಬಸ್ ಹತ್ತಿದ್ದ ನಾಲ್ವರು ಮಹಿಳೆಯರು. ಸೀಟು ಬಿಡುವಂತೆ ಹೇಳಿದ್ದಾರೆ. ಆದರೆ ಮುಂದಿನ ಸೀಟು ಖಾಲಿ ಇವೆ ಅಲ್ಲಿ ಕುಳಿತುಕೊಳ್ಳಿ ಎಂದಿರುವ ವೃದ್ಧ. ಅಷ್ಟಕ್ಕೆ ನಾಲ್ವರು ಮಹಿಳೆಯರು ವಯೋವೃದ್ಧನ ಮೇಲೆ ಮನಬಂದಂತೆ ಹಲ್ಲೆ ನಡೆಸಿದ್ದಾರೆ. 

Share this Story:

Follow Webdunia kannada

ಮುಂದಿನ ಸುದ್ದಿ

ಮನೆ ಬಾಗಿಲಿಗೆ ಪಡಿತರ ವಿತರಣೆಗೆ ಪಟ್ಟಿ ಸಿದ್ಧಪಡಿಸಿದ ಸರ್ಕಾರ