ಶಬರಿಮಲೆಯ ಭಕ್ತಾದಿಗಳ ದರ್ಶನಕ್ಕೆ ಅವಕಾಶ

Webdunia
ಬುಧವಾರ, 17 ಆಗಸ್ಟ್ 2022 (20:48 IST)
ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಾಲಯದ ಬಾಗಿಲು ತೆರೆಯಲಾಗಿದೆ. ಬುಧವಾರ ಮಲಯಾಳಂನ ಶುಭ ತಿಂಗಳ ಚಿಂಗಂನಲ್ಲಿ ಐದು ದಿನಗಳ ಮಾಸಿಕ ಪೂಜೆ18 ಪವಿತ್ರ ಮೆಟ್ಟಿಲುಗಳನ್ನು ಹತ್ತಲು ಮತ್ತು ಮುಖ್ಯ ದೇವತೆಯಾದ ಅಯ್ಯಪ್ಪನ ಮುಂದೆ ಪ್ರಾರ್ಥನೆ ಸಲ್ಲಿಸಲು ಅವಕಾಶ ನೀಡಲಾಯಿತು. ದೇಗುಲವು ಆಗಸ್ಟ್ 21 ರವರೆಗೆ ತೆರೆದಿರುತ್ತದೆ. ಮತ್ತು ಆಚರಣೆಗಳಿಗಾಗಿ ಈ ದೇವಾಲಯದ ಬಾಗಿಲು ತೆರೆದು ದೇವರಿಗೆ ಪೂಜೆ ಸಲ್ಲಿಸಲಾಗುತ್ತದೆ. ಈ ಸಮಯದಲ್ಲಿ ಭಕ್ತ ಸಾಗರವೇ ಇಲ್ಲಿ ಸೇರುತ್ತದೆ. ಮಂಗಳವಾರ ಸಂಜೆ ತಂತ್ರಿ  ಕಂದಾರಿ ರಾಜೀವರು ಅವರ ನೇತೃತ್ವದಲ್ಲಿ ಪ್ರಧಾನ ಅರ್ಚಕ ಎನ್ ಪರಮೇಶ್ವರನ್ ನಂಬೂತಿರಿ ಅವರು ಗರ್ಭಗುಡಿಯ ಮಹಾದ್ವಾರಗಳನ್ನು ತೆರೆದು ದೀಪ ಬೆಳಗಿಸಿದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಲವು ಮಕ್ಕಳ ಕಣ್ಣಿಗೆ ಗಾಯ ಬೆನ್ನಲ್ಲೇ 59 ಕಾರ್ಬೈಡ್ ಗನ್ ವಶಕ್ಕೆ, ಇಬ್ಬರು ಅರೆಸ್ಟ್‌

ಕರ್ನೂಲ್ ಭೀಕರ ಬಸ್ ಬೆಂಕಿ ಅವಘಡ, ಡಿಸಿಎಂ ಡಿಕೆ ಶಿವಕುಮಾರ್ ನೀಡಿದ ಸಲಹೆ ಹೀಗಿದೆ

ಪೊಲೀಸ್ ಅಧಿಕಾರಿಯಿಂದ ಅತ್ಯಾಚಾರ: ಅಂಗೈಯಲ್ಲಿ ಡೆತ್‌ನೋಟ್ ಬರೆದಿಟ್ಟು ವೈದ್ಯೆ ಸೂಸೈಡ್

ನನ್ನನ್ನು ಕತ್ತಲಲ್ಲಿ ಯಾಕೆ ಹುಡುಕ್ತೀಯಾ, ನಾನು ಹಾಗಲ್ಲ: ಪ್ರದೀಪ್ ಈಶ್ವರ್

ರಾಷ್ಟ್ರ ರಾಜಧಾನಿಯಲ್ಲಿ ಗಾಳಿ ಗುಣಮಟ್ಟ ಕಳಪೆ: ದೆಹಲಿಯಲ್ಲಿ ಈ ವ್ಯಾಪಾರದಲ್ಲಿ ಭಾರೀ ಏರಿಕೆ

ಮುಂದಿನ ಸುದ್ದಿ
Show comments