Webdunia - Bharat's app for daily news and videos

Install App

ರೈಲಿಗೆ ಸಿಲುಕಿ ಅಪರಿಚಿತ ಮಹಿಳೆ ಸಾವು

Webdunia
ಗುರುವಾರ, 2 ನವೆಂಬರ್ 2023 (20:06 IST)
ನಗರದ ಯಶವಂತಪುರ ರೈಲ್ವೆ ಹಳಿ ಮೇಲೆ  ಅಪರಿಚಿತ ಮಹಿಳೆ ಶವ ಪತ್ತೆಯಾಗಿದೆ.ಇಂದು ಬೆಳಿಗ್ಗೆ  10 ಗಂಟೆಗೆ ಘಟನೆ ನಡೆದಿದ್ದು,ಘಟನೆ ಸಂಭವಿಸಿರುವ ಬಗ್ಗೆ  ರೈಲ್ವೆ ಪೊಲೀಸರು ಮಾಹಿತಿ ಕಲೆಹಾಕಿದ್ದಾರೆ.ಘಟನೆ ಸಂಬಂಧ ಯಶವಂತಪುರ ರೈಲ್ವೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.ದೂರು ದಾಖಲಸಿಕೊಂಡು ಅಪರಿಚಿತ ಮಹಿಳೆಯ ಮಾಹಿತಿ ರೈಲ್ವೆ ಪೊಲೀಸರು ಕಲೆಹಾಕುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments