Webdunia - Bharat's app for daily news and videos

Install App

ಔಷಧ ಖರೀದಿಸುವ ಜನರ ಬಗ್ಗೆ ಮಾಹಿತಿ ನೀಡದ ಹಿನ್ನಲೆ; ಮೆಡಿಕಲ್ ಶಾಪ್ ಲೈಸೆನ್ಸ್ ರದ್ದು

Webdunia
ಮಂಗಳವಾರ, 7 ಜುಲೈ 2020 (10:58 IST)
ಬೆಂಗಳೂರು : ಔಷಧ  ಖರೀದಿಸಿದ ಜನರ ಮಾಹಿತಿ ನೀಡದ ಹಿನ್ನಲೆಯಲ್ಲಿ ಮೆಡಿಕಲ್ ಶಾಪ್ ಲೈಸೆನ್ಸ್ ರದ್ದು ಮಾಡಲಾಗಿದೆ.

ಕೊರೊನಾ ಹಿನ್ನಲೆಯಲ್ಲಿ  ಮೆಡಿಕಲ್ ಗಳಲ್ಲಿ ಔಷಧ ಖರೀದಿಸುವ ಜನರ ಬಗ್ಗೆ ಮಾಹಿತಿ ನೀಡುವಂತೆ ಆರೋಗ್ಯ ಇಲಾಖೆ ಸೂಚಿಸಿತ್ತು. ಆದರೆ ಫಾರ್ಮ್ ಪೋರ್ಟಲ್ ನಲ್ಲಿ ಔಷಧಿ ಬಗ್ಗೆ ಮಾಹಿತಿ ಭರ್ತಿ ಮಾಡದ ಕಾರಣ  ನಿರ್ದಿಷ್ಟ ಅವಧಿಗೆ ರಾಜ್ಯದ 110 ಮೆಡಿಕಲ್ ಶಾಪ್ ಗಳ ಲೈಸೆನ್ಸ್ ರದ್ದು ಮಾಡಲಾಗಿದೆ.

ಬೆಂಗಳೂರು-03, ಬೀದರ್-4, ವಿಜಯಪುರ-15, ಮೈಸೂರು-4, ರಾಯಚೂರು-9, ಬಾಗಲಕೋಟೆ-5, ಕಲಬುರಗಿಯಲ್ಲಿ 70 ಮೆಡಿಕಲ್ ಶಾಪ್ ಲೈಸೆನ್ಸ್ ರದ್ದು ಮಾಡಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments