ಪರಿವರ್ತನಾ ಯಾತ್ರೆ ವಿಫಲಕ್ಕೆ ರಾಜ್ಯ ಸರಕಾರ ಷಡ್ಯಂತ್ರ: ಅನಂತಕುಮಾರ ಹೆಗಡೆ

Webdunia
ಭಾನುವಾರ, 5 ನವೆಂಬರ್ 2017 (12:15 IST)
ರಾಜ್ಯ ಸರಕಾರ ಕೃತಕವಾಗಿ ಟ್ರಾಫಿಕ್ ಜಾಮ್ ಮಾಡಿ ಗೊಂದಲ ಸೃಷ್ಟಿಸಿತ್ತು ಎಂದು ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಆರೋಪಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ವಿಮಾನ ನಿಲ್ದಾಣದಲ್ಲಿ ಕಾಯುತ್ತಿದ್ದರೂ ಹೆಲಿಕಾಪ್ಟರ್ ಕಳುಹಿಸುವಲ್ಲಿ ಸರಕಾರ ಉದ್ದೇಶಪೂರ್ವಕವಾಗಿ ವಿಳಂಬ ಮಾಡಿತು ಎಂದು ಕಿಡಿಕಾರಿದ್ದಾರೆ.
 
ಬಿಜೆಪಿ ಪರಿವರ್ತನಾ ಯಾತ್ರೆಗೆ ಬರುವ ಲಕ್ಷಾಂತರ ಜನರನ್ನು ಸರಕಾರ ತಡೆಹಿಡಿದಿದೆ. ಇಲ್ಲವಾದಲ್ಲಿ ಮೂರು, ನಾಲ್ಕು ಲಕ್ಷ ವರ್ಷಗಳ ಜನ ಯಾತ್ರೆಗೆ ಸೇರುತ್ತಿದ್ದರು ಎಂದು ತಿಳಿಸಿದ್ದಾರೆ.
 
ರಾಜ್ಯದಲ್ಲಿರುವ ಕಾಂಗ್ರೆಸ್ ಸರಕಾರ ಮನೆಮುರುಕ ಸರಕಾರವಾಗಿದೆ. ಮನೆಮರಿಯುವುದು ಕಾಂಗ್ರೆಸ್‌ನವರಿಗೆ ಹೊಸದಲ್ಲ. ಕಾಂಗ್ರೆಸ್ ಸರಕಾರ ರಾಜ್ಯದಲ್ಲಿದೆ ಎನ್ನುವ ಹುಚ್ಚು ಭ್ರಮೆಯಲ್ಲಿದೆ. ಮುಂಬರುವ ದಿನಗಳಲ್ಲಿ ಕಾಂಗ್ರೆಸ್‌ಗೆ ಜ್ಞಾನೋದಯವಾಗಲಿದೆ ಎಂದು ಕೇಂದ್ರ ಸಚಿವ ಅನಂತಕುಮಾರ್ ಹೆಗಡೆ ತಿರುಗೇಟು ನೀಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾತಿ ವಿಷ ಬೀಜ ಬಿತ್ತಲು ಹೊರಟ ಸರ್ಕಾರ: ಮಹೇಶ್ ಟೆಂಗಿನಕಾಯಿ

ಕೇರಳದ ನೂತನ ಮುಖ್ಯಮಂತ್ರಿ ವಿ.ಡಿ. ಸತೀಶನ್: ಮೃದು ಸ್ವಭಾವದ ಪ್ರಬಲ ನಾಯಕ

ವಿ ಡಿ ಸತೀಶನ್ ಕೇರಳಂ ನೂತನ ಸಿಎಂ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

Arecanut Price: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

ಮುಂದಿನ ಸುದ್ದಿ
Show comments