ಜೆಡಿಎಸ್‌ಗೆ ಬಳ್ಳಾರಿ ಜಿಲ್ಲೆಯ ಶಾಸಕರಾದ ಆನಂದಸಿಂಗ್, ಅನಿಲಲಾಡ್‌?

Webdunia
ಭಾನುವಾರ, 14 ಜನವರಿ 2018 (11:10 IST)
ಬಳ್ಳಾರಿ ಜಿಲ್ಲೆಯಲ್ಲಿ ಗಣಿಧಣಿಗಳಾದ ಶಾಸಕ ಆನಂದ ಸಿಂಗ್ ಹಾಗೂ ಅನಿಲಲಾಡ್‌ ಅವರು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ ಎಂಬ ಮಾತು ರಾಜಕೀಯ ವಲಯದಲ್ಲಿ ಹರಿದಾಡುತ್ತಿದೆ.

ಬಿಜೆಪಿ ಶಾಸಕರಾಗಿರುವ ಆನಂದಸಿಂಗ್ ಹಾಗೂ ಕಾಂಗ್ರೆಸ್ ಶಾಸಕರಾಗಿರುವ ಅನಿಲ್ ಲಾಡ್‌ ಅವರು ಈಗಾಗಲೇ ಜೆಡಿಎಸ್ ವರಿಷ್ಠರೊಂದಿಗೆ ಒಂದು ಸುತ್ತಿನ ಮಾತುಕತೆಯನ್ನೂ ನಡೆಸಿದ್ದಾರೆ ಎನ್ನಲಾಗಿದೆ.

ಬಿಜೆಪಿ ಶಾಸಕ ಆನಂದ ಸಿಂಗ್ ಅವರು ಈಚೆಗೆ ನಡೆದ ಬಿಜೆಪಿ ಪರಿವರ್ತನಾ ಯಾತ್ರೆಯಿಂದ ದೂರ ಉಳಿದಿದ್ದರು. ಅದೇ ರೀತಿ ಕಾಂಗ್ರೆಸ್ ಶಾಸಕ ಅನಿಲ್ ಲಾಡ್ ಅವರು ನನಗೆ ಮೂರು ಪಕ್ಷಗಳಿಂದ ಸ್ಪರ್ಧಿಸುವಂತೆ ಆಹ್ವಾನ ಬಂದಿದೆ ಎಂದು ಹೇಳಿದ್ದನ್ನು ಸ್ಮರಿಸಬಹುದು.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯದಲ್ಲಿ ನಡೆಯುತ್ತಿರುವ ಹೆಣ್ಣು ಭ್ರೂಣ ಹತ್ಯೆ ಬಗ್ಗೆ ದಿನೇಶ್ ಗುಂಡೂರಾವ್ ಶಾಕಿಂಗ್ ಮಾಹಿತಿ

ನವದೆಹಲಿ ದಟ್ಟ ಮಂಜು, ಹವಾಮಾನ ಎಫೆಕ್ಟ್‌, ಇಂದು ಕೂಡಾ ವಿಮಾನ ಪ್ರಯಾಣಿಕರಿಗೆ ಶಾಕ್

48 ಗಂಟೆ ಕೆಲಸ ಮಾಡಿದರೆ 3 ದಿನ ವೀಕಾಫ್: ಕೇಂದ್ರದಿಂದ ಕಾರ್ಮಿಕ ಹೊಸ ನಿಯಮ

ದರ್ಶನ್ ಅರೆಸ್ಟ್ ಆದಾಗ ಪುತ್ರ ವಿನೀಶ್ ಪರಿಸ್ಥಿತಿ ಹೇಗಾಗಿತ್ತು: ವಿವರಿಸಿದ ಪತ್ನಿ ವಿಜಯಲಕ್ಷ್ಮಿ

ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಸೋನಿಯಾ, ರಾಹುಲ್ ಗಾಂಧಿಗೆ ಬಿಗ್ ರಿಲೀಫ್

ಮುಂದಿನ ಸುದ್ದಿ
Show comments