Webdunia - Bharat's app for daily news and videos

Install App

ಶಾಸಕ ಆನಂದ್ ಸಿಂಗ್ ರಾಜೀನಾಮೆ ವಿಚಾರ; ಅಚ್ಚರಿಯ ಹೇಳಿಕೆ ನೀಡಿದ ಸ್ಪೀಕರ್ ರಮೇಶ್ ಕುಮಾರ್

Webdunia
ಸೋಮವಾರ, 1 ಜುಲೈ 2019 (10:11 IST)
ಬೆಂಗಳೂರು : ಕಾಂಗ್ರೆಸ್ ಶಾಸಕ ಆನಂದ್ ಸಿಂಗ್ ರಾಜೀನಾಮೆ ವಿಚಾರಕ್ಕೆ ಸಂಬಂಧಿಸಿದಂತೆ ಸ್ಪೀಕರ್ ರಮೇಶ್ ಕುಮಾರ್ ಅಚ್ಚರಿಯ ಹೇಳಿಕೆ ನೀಡಿದ್ದಾರೆ.



ಹೊಸಪೇಟೆ ವಿಧಾಸಭಾ ಕ್ಷೇತ್ರದ ಕಾಂಗ್ರೆಸ್‌ ಶಾಸಕ ಆನಂದ್‌ ಸಿಂಗ್‌ ಇಂದು ಬೆಳಿಗ್ಗೆ ಬೆಂಗಳೂರಿನ ದೊಮ್ಮಲೂರಿನಲ್ಲಿರುವ ಸ್ಪೀಕರ್ ರಮೇಶ್ ಕುಮಾರ್ ನಿವಾಸಕ್ಕೆ ತೆರಳಿ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ಆಪ್ತ ಮೂಲಗಳಿಂದ ಮಾಹಿತಿ ತಿಳಿದುಬಂದಿತ್ತು.


ಆದರೆ ಈ ಬಗ್ಗೆ ಮಾತನಾಡಿದ ಸ್ಪೀಕರ್ ರಮೇಶ್ ಕುಮಾರ್, ನನಗೆ ಆನಂದ್ ಸಿಂಗ್ ರಾಜೀನಾಮೆ ಪತ್ರ ಕೊಟ್ಟಿಲ್ಲ. ಅವರ ರಾಜೀನಾಮೆ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲವೆಂದು  ಸ್ಪಷ್ಟನೆ ನೀಡುವುದರ ಮೂಲಕ ಗೊಂದಲ ಮೂಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದುಡ್ಡಿಲ್ಲ ಎಂದು ಪ್ರೀತಿಯ ಬೈಕ್ ಮಾರಿದ ಯುವಕ ನಂತರ ಮಾಡಿದ್ದೇನು ನೋಡಿ.. ನಿಜಕ್ಕೂ ಭಾವುಕರಾಗ್ತೀರಿ Video

ಛೀ ಇವರೆಲ್ಲಾ ಮನುಷ್ಯರಾ… ನೇಪಾಳ ಪ್ರವಾಹದಲ್ಲಿ ಸತ್ತು ಬಿದ್ದ ಮಹಿಳೆಯ ಚಿನ್ನ ಕಸಿಯಲು ಯುವಕರ ಸರ್ಕಸ್ ನೋಡಿ Video

ನೇಪಾಳ ಪ್ರವಾಹಕ್ಕೆ ಕಾರಣವಾದ ಹಿಮಬಂಡೆಗಳ ಸ್ಪೋಟದ ಭಯಾನಕ ದೃಶ್ಯ ಬಯಲು: Video

ಕುಮಾರಸ್ವಾಮಿಯವರನ್ನು ಕಾರಿನಲ್ಲಿ ನೋಡಿದ ಸ್ಕೂಟರ್ ಸವಾರ ಹೇಳಿದ್ದೇನು ನೋಡಿ: ವೈರಲ್ ಆಯ್ತು Video

ಹಾಲಿವುಡ್ ಸಿನಿಮಾವಲ್ಲ ಇದು ರಿಯಲ್…ನೇಪಾಳದಲ್ಲಿ ಇದ್ದಕ್ಕಿದ್ದಂತೆ ರಾಕ್ಷಸನಂತೆ ನುಗ್ಗಿಬಂದ ಅಲೆಗಳು Shocking video

ಮುಂದಿನ ಸುದ್ದಿ
Show comments