ಸಿಎಂ ಭೇಟಿ ಮಾಡಿದ ಆನಂದ್​ಸಿಂಗ್

Webdunia
ಗುರುವಾರ, 3 ಫೆಬ್ರವರಿ 2022 (15:13 IST)
ಜಿಲ್ಲಾ ಉಸ್ತುವಾರಿ ಅಧಿಕಾರ ಕೈತಪ್ಪಿದ ಹಿನ್ನೆಲೆಯಲ್ಲಿ ಮುನಿಸಿಕೊಂಡಿದ್ದಾರೆ ಎನ್ನಲಾದ ಸಚಿವ ಆನಂದ್ ಸಿಂಗ್ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಗೃಹ ಕಚೇರಿ ಕೃಷ್ಣಾದಲ್ಲಿ ಭೇಟಿ ಮಾಡಿ ಚರ್ಚಿಸಿದರು.
 
ಇತ್ತೀಚಿಗಷ್ಟೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವನ್ನು ಆನಂದ್ ಸಿಂಗ್ ಭೇಟಿ ಮಾಡಿ ರಾಜ್ಯ ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದ್ದರು.

ಇದೀಗ ಮುಖ್ಯಮಂತ್ರಿಯನ್ನು ಭೇಟಿ ಮಾಡಿರುವ ಆನಂದ್ ಸಿಂಗ್ ಅವರು ಕೆಲ ಸಮಯ ಚರ್ಚಿಸಿದರು. ವಿಜಯನಗರ ಜಿಲ್ಲೆಯ ಉಸ್ತುವಾರಿ ಸ್ಥಾನ ಕೊಡದಿದ್ದ ಕಾರಣಕ್ಕೆ ಆನಂದ್ ಸಿಂಗ್ ಬೆಂಬಲಿಗರು ಪ್ರತಿಭಟನೆ ನಡೆಸಿದ್ದರು.

ಉಸ್ತುವಾರಿ ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ನನಗೆ ಯಾವುದೇ ಬೇಸರವಿಲ್ಲ ಎಂದು ಆನಂದ್ ಸಿಂಗ್ ಈ ಹಿಂದೆ ಪ್ರತಿಕ್ರಿಯಿಸಿದರು.

ಈ ನಡುವೆ ಸಚಿವ ಸ್ಥಾನದ ಆಕಾಂಕ್ಷಿಗಳಾದ ಶಾಸಕರಾದ ಬಸವನಗೌಡ ಪಾಟೀಲ್ ಯತ್ನಾಳ್ ಹಾಗೂ ಅರವಿಂದ್ ಬೆಲ್ಲದ್ ಸಹ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿಯನ್ನು ಭೇಟಿಯಾದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತೇಜಸ್ವಿ ಸೂರ್ಯ ವಶಕ್ಕೆ ಪಡೆದ ಪೊಲೀಸರು: ಕಾಂಗ್ರೆಸ್ ವಿರುದ್ಧ ಬಿಜೆಪಿ ನಾಯಕರ ಆಕ್ರೋಶ

ಯಮರಾಜ ರಜಾದಲ್ಲಿದ್ದ ಅನಿಸುತ್ತೆ.. ಅದಕ್ಕೇ ಬದುಕಿದ ಬೈಕ್ ರೈಡರ್ video

Arecanut Price: ಅಡಿಕೆ ಬೆಳೆಗಾರರಿಗೆ ಗುಡ್ ನ್ಯೂಸ್, ಇಂದು ಬಂಪರ್ ಬೆಲೆ

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ತೇಜಸ್ವಿ ಸೂರ್ಯಗೆ ತಿರುಗೇಟು ನೀಡಲು ಸಜ್ಜಾದ ಡಿಕೆ ಶಿವಕುಮಾರ್: ಇಂದು ತುರ್ತು ಪತ್ರಿಕಾಗೋಷ್ಠಿ

ಮುಂದಿನ ಸುದ್ದಿ
Show comments