Daily Horoscope
✕

ಸಚಿವ ಸ್ಥಾನಕ್ಕೆ ಆನಂದ್ ಸಿಂಗ್ ರಾಜೀನಾಮೆ?

Webdunia
ಮಂಗಳವಾರ, 10 ಆಗಸ್ಟ್ 2021 (21:53 IST)

ಬಿಎಸ್ ವೈ ಜೊತೆ ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿರುವ ಆನಂದ್ ಸಿಂಗ್, ದೊಡ್ಡ ಖಾತೆ ಕೊಡದಿದ್ದರೆ ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡುವ ಬಗ್ಗೆ ಚಿಂತನೆ ನಡೆಸಿದ್ದಾರೆ ಎನ್ನಲಾಗಿದೆ.

ಕಳೆದ ೆರಡು ದಿನದಿಂದ ಫೋನ್ ಸ್ವಿಚ್ ಆಫ್ ಮಾಡಿಕೊಂಡಿರುವ ಆನಂದ್ ಸಿಂಗ್, ಸ್ವಕ್ಷೇತ್ರದಲ್ಲಿರುವ ತಮ್ಮ ಶಾಸಕರ ಕಚೇರಿಯೂ ಬಂದ್ ಮಾಡಿದ್ದಾರೆ.

ಈಗಾಗಲೇ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಬೇಟಿ ಮಾಡಿದ ಸಿಎಂ ಬೊಮ್ಮಾಯಿ, ಕಾವೇರಿ ನಿವಾಸದಲ್ಲಿ ಬಿಎಸ್ ವೈ ಜತೆ ಸಂಪುಟ ಕಗ್ಗಂಟು ಕುರಿತು ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆನೆ ನಡೆವಾಗ ತೋಳ, ನರಿ ಹೋಗುವಂತೆ: ಯಡಿಯೂರಪ್ಪ, ದೇವೇಗೌಡ ಭೇಟಿ ಕುರಿತು ಹರಿಪ್ರಸಾದ್ ವ್ಯಂಗ್ಯ

ನೀ ಯಾರಾದ್ರೆ ನಂಗೇನು… ನುಂಗಿಬಿಡುತ್ತೇನೆ ಎಂದು ಮನೆಯಂಗಳಕ್ಕೆ ಬಂದಿದ್ದ ಚಿರತೆ ನೋಡಿ ನಾಯಿ ಮಾಡಿದ್ದೇನು ನೋಡಿ Video

ಎಲ್ ಕೆಜಿ ಮಗುವಿನ ಮೇಲೆ 3 ನೇ ತರಗತಿಯ ಬಾಲಕ ಇಟ್ಟಿಗೆಯಿಂದ ಹೊಡೆದು ಕ್ರೌರ್ಯ: ಗಟ್ಟಿ ಹೃದಯವಿದ್ದರೆ ಮಾತ್ರ ಶಾಕಿಂಗ್ ವಿಡಿಯೋ ನೋಡಿ Video

ವೆಜ್ ಬಿರಿಯಾನಿ ಕೇಳಿದ್ರೆ ಅಪ್ಪಟ ಸಸ್ಯಾಹಾರಿಗಳಿಗೆ ಚಿಕನ್ ಬಿರಿಯಾನಿ ಕೊಟ್ರು: ರೆಸ್ಟೋರೆಂಟ್ ವಿರುದ್ಧ ರೊಚ್ಚಿಗೆದ್ದ ಕುಟುಂಬ Video

ಉತ್ತರಾಖಂಡ ಹೆಲಿಕಾಪ್ಟರ್ ದುರಂತದಲ್ಲಿ ಐವರು ಕನ್ನಡಿಗರ ದುರ್ಮರಣ: ಮಹತ್ವದ ಅಪ್ ಡೇಟ್ ಇಲ್ಲಿದೆ

ಮುಂದಿನ ಸುದ್ದಿ
Show comments