Select Your Language

Notifications

webdunia
webdunia
webdunia
webdunia

ಜೆಡಿಎಸ್ ಸೇರಲಿರುವ ಆನಂದ ಅಸ್ನೋಟಿಕರ್– ಮಧು ಬಂಗಾರಪ್ಪ

ಜೆಡಿಎಸ್
ಮಾಜಿ ಸಚಿವ ಆನಂದ ಅಸ್ನೋಟಿಕರ್ ಅವರು ಜನವರಿ 15ರಂದು ಜೆಡಿಎಸ್ ಪಕ್ಷ ಸೇರ್ಪಡೆಯಾಗಲಿದ್ದಾರೆ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ಮಧು ಬಂಗಾರಪ್ಪ ಹೇಳಿದ್ದಾರೆ.
 
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಹಾಗೂ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರ ಸಮ್ಮುಖದಲ್ಲಿ ಜೆಡಿಎಸ್‌ ಪಕ್ಷಕ್ಕೆ ಆನಂದ ಅಸ್ನೋಟಿಕರ್ ಸೇರ್ಪಡೆಯಾಗಲಿದ್ದಾರೆ ಎಂದು ತಿಳಿಸಿದ್ದಾರೆ.
 
ಕಾಂಗ್ರೆಸ್ ಪಕ್ಷದ ಮಂಜುನಾಥ ಗೌಡ ಅವರು ಕೂಡ ಜೆಡಿಎಸ್ ಸೇರ್ಪಡೆಯಾಗಲಿದ್ದಾರೆ. ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ತೀರ್ಥಹಳ್ಳಿಯಿಂದ ಸ್ಪರ್ಧೆ ಮಾಡಲಿದ್ದಾರೆ ಎಂದಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಮಾಜಿ ಚುನಾವಣಾಧಿಕಾರಿ ಶೇಷನ್ ಗೆ ಈಗ ಈ ಪರಿಸ್ಥಿತಿ!