ಅಂಜನಾದ್ರಿ ಅಭಿವೃದ್ಧಿ ಮಾಡೇ ಮಾಡ್ತೀವಿ : ಆನಂದ್ ಸಿಂಗ್

Webdunia
ಬುಧವಾರ, 22 ಜೂನ್ 2022 (09:34 IST)
ಕೊಪ್ಪಳ : ನಾವು ಅಂಜನಾದ್ರಿ ಅಭಿವೃದ್ಧಿ ಮಾಡೇ ಮಾಡ್ತೀವಿ ಎಂದು ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್ ಸ್ಪಷ್ಟಪಡಿಸಿದ್ದಾರೆ.
 
ಕೊಪ್ಪಳ ತಾಲೂಕಿನ ಮುನಿರಾಬಾದ್ ನಲ್ಲಿ ಮಾಧ್ಯಮಗಳ ಜೊತೆ ಮಾತನಾಡುತ್ತಾ ಆಂಜನೇಯ ಶೂದ್ರ ಅದಕ್ಕೆ ಬಿಜೆಪಿಯವರು ಅಭಿವೃದ್ಧಿ ಮಾಡ್ತಿಲ್ಲ ಅನ್ನೋ ಮಾಜಿ ಸಂಸದ ಉಗ್ರಪ್ಪ ಹೇಳಿಕೆಗೆ ಪ್ರತಿಕ್ರಿಯಿಸಿದರು.

ನನಗೆ ಜಾತಿ ಅದ್ಯಾವುದೂ ಗೊತ್ತಿಲ್ಲ. ನಾವು 100ಕ್ಕೆ ನೂರು ಅಂಜನಾದ್ರಿ ಅಭಿವೃದ್ಧಿ ಮಾಡ್ತೀವಿ ಎಂದರು. 

ಈಗಾಗಲೇ ಬ್ಲೂ ಪ್ರೀಂಟ್ ರೆಡಿ ಆಗಿದೆ. ಕಾಂಗ್ರೆಸ್ ನವರು ನಮಗೆ ಬೇಗ ಮಾಡಲಿ ಎಂದು ಪ್ರಚೋದನೆ ಮಾಡ್ತಿದ್ದಾರೆ. ಅಂಜನಾದ್ರಿ ಅಭಿವೃದ್ಧಿ ಮಾಡಲಿ ಎಂದು ಪ್ರಚೋದನೆ ಮಾಡುತ್ತಿದ್ದಾರೆ.

ನಮ್ಮ ಮನೆಯಲ್ಲೂ ದೇವರು ಇದ್ದಾರೆ, ನಿಮ್ಮ ಮನೆಯಲ್ಲೂ ದೇವರಿದ್ದಾರೆ. ದೇವರು ನಮ್ಮ ಮನೆಯಲ್ಲಿ ಇಲ್ಲ, ಹೀಗಾಗಿ ನಿಮ್ಮ ಮನೆಯಲ್ಲಿ ಇಡಬೇಡಾ ಅಂತಾ ಹೇಳೋಕೆ ಆಗತ್ತಾ.ಅದೆಲ್ಲ ನಂಬಿಕೆ ಎಂದು ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಗ್ರಹಾರದಲ್ಲಿ ಅಕ್ರಮ ಹೆಚ್ಚು ಬೆನ್ನಲ್ಲೇ, ಖಡಕ್ ಪೊಲೀಸ್ ಅಧಿಕಾರಿ ಎಂಟ್ರಿ, ಕೈದಿಗಳಿಗೆ ನಡುಕ

ಷಡ್ಯಂತ್ರ ಬಯಲು ಬೆನ್ನಲ್ಲೇ ಮಹತ್ವದ ಪ್ರಕಟಣೆ ಹೊರಡಿಸಿದ ಧರ್ಮಸ್ಥಳ

ರೇಷ್ಮೆ ಬದಲು ಪಾಲಿಸ್ಟರ್ ಶಾಲು ತಿರುಪತಿ ದೇವಸ್ಥಾನದಲ್ಲಿ ಏನಿದು ಹಗರಣ

ಐಪಿಎಲ್ ಪಂದ್ಯವನ್ನು ಬೆಂಗಳೂರಿನಿಂದ ಹೊರಗೆ ಹೋಗಲು ಬಿಡುವುದಿಲ್ಲ: ಶಿವಕುಮಾರ್‌

ದ್ವೇಷ ಭಾಷಣ ಕಾರುವವರಿಗೆ ಮುಂದೈತೆ ಮಾರಿಹಬ್ಬ: ವಿಧಾನಸಭೆಯಲ್ಲಿ ಮಂಡನೆಯಾಯ್ತು ಪ್ರತಿಬಂಧಕ ಮಸೂದೆ

ಮುಂದಿನ ಸುದ್ದಿ
Show comments