ಅನಂತ ಕುಮಾರ್ ಹೆಗಡೆ v/s ಸಿದ್ದು ಜಟಾಪಟಿ

geetha
ಗುರುವಾರ, 18 ಜನವರಿ 2024 (18:00 IST)
ಬೆಂಗಳೂರು-ಹಿಂದು ದೇವಾಲಯಗಳನ್ನು ಕೆಡವಿ ಮಸೀದಿಗಳನ್ನು ಕಟ್ಟಲಾಗಿದೆ. ಹಾಗಾಗಿ, ಮಸೀದಿಗಳನ್ನು ಧ್ವಂಸ ಮಾಡಿ ದೇವಸ್ಥಾನಗಳನ್ನು ಕಟ್ಟಬೇಕು ಎಂದು ಅವನ್ಯಾರೋ ಮೂರ್ಖ ಹೇಳುತ್ತಾನೆ. ದಾರಿ ತಪ್ಪಿಸುವ ಇಂತಹ ಮೂರ್ಖರಿಗೆ ಚಪ್ಪಾಳೆ ತಟ್ಟಬೇಡಿ’ ಎಂದು ಸಂಸದ ಅನಂತ ಕುಮಾರ್ ಹೆಗಡೆ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ಧಾಳಿ ನಡೆಸಿದ್ದಾರೆ.

ಅವರು ಮೈಸೂರು ಗರಡಿಯಲ್ಲಿ ಬೆಳೆದಿದ್ದರೆ, ನಾನು ಕೂಡ ಮೈಸೂರು ಗರಡಿಯಲ್ಲಿಯೇ ಪಳಗಿದ್ದೇನೆ. ಅದೇ ಗರಡಿಯಲ್ಲಿಯೇ ನಾನೂ ಕುಸ್ತಿ ಆಡಿದ್ದೇನೆ. ನಮ್ಮವರಿಗೆ ಏಕವಚನದಲ್ಲಿ ಮಾತನಾಡಿದರೆ ನಾನೇನು ಮಾಡಲಿ?’ ಎಂದು ಉತ್ತರ ಕನ್ನಡ ಸಂಸದ ಅನಂತ ಕುಮಾರ್ ಹೆಗಡೆ ಚನ್ನಮ್ಮನ ಕಿತ್ತೂರಿನಲ್ಲಿ  ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆರ್‌ಎಸ್‌ ಪಥಸಂಚಲನಕ್ಕೆ ಹೈಕೋರ್ಟ್ ಅನುಮತಿ: ಹಕ್ಕು ಕಸಿಯಲು ಹೊರಟವರಿಗೆ ಚಾಟಿ ಎಂದ ಬಿಜೆಪಿ

ಚಿತ್ತಾಪುರದಲ್ಲಿ ಆರ್‌ಎಸ್‌ಎಸ್‌ ಪಥಸಂಚಲನಕ್ಕೆ ಅನುಮತಿ ವಿಚಾರ: ಹೈಕೋರ್ಟ್ ಮಹತ್ವದ ಸೂಚನೆ

ಕದನ ವಿರಾಮಕ್ಕೆ ಒಪ್ಪಿದ ಪಾಕಿಸ್ತಾನ–ಅಫ್ಗಾನಿಸ್ತಾನ: ಮಧ್ಯಸ್ಥಿಕೆ ವಹಿಸಿದ್ದ ಕತಾರ್ ಹೇಳಿದ್ದೇನು

ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಮುಂದಿನ ನಾಲ್ಕು ದಿನ ಮಳೆಯ ಅಬ್ಬರ: ಮೀನುಗಾರರಿಗೆ ವಾರ್ನಿಂಗ್‌

ಕೆಲಸ ಹುಡುಕಿ ನಗರಕ್ಕೆ ಬಂದಿದ್ದ ಯುವಕ ಅನುಮಾನಸ್ಪದ ಸಾವು

ಮುಂದಿನ ಸುದ್ದಿ
Show comments