ಸಿಎಎ ಹೋರಾಟ ದೇಶದ್ರೋಹ ಹೋರಾಟ - ಸಂಸದ ಅನಂತ್ ಕುಮಾರ್ ಹೆಗಡೆ

Webdunia
ಶುಕ್ರವಾರ, 21 ಫೆಬ್ರವರಿ 2020 (07:26 IST)
ಕಾರವಾರ : ಬೆಂಗಳೂರಿನಲ್ಲಿ ನಡೆದ ಸಿಎಎ ಹೋರಾಟ ಸಭೆಯಲ್ಲಿ ಯುವತಿಯೊಬ್ಬಳು ಪಾಕಿಸ್ತಾನದ ಪರ ಘೋಷಣೆ ಕೂಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಕೆಯ ಜೊತೆಗೆ ವೇದಿಕೆ ಮೇಲಿದ್ದ ಎಲ್ಲರ ಮೇಲೂ ದೇಶದ್ರೋಹದ ಕೇಸ್ ದಾಖಲಿಸುವಂತೆ ಸಂಸದ ಅನಂತ್ ಕುಮಾರ್ ಹೆಗಡೆ ಆಗ್ರಹಿಸಿದ್ದಾರೆ.


ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಡಪಂಥೀಯ ವಿಚಾರ ದೇಶದ್ರೋಹ ವಿಚಾರವಾಗಿ ಮಾರ್ಪಟ್ಟಿದೆ. ಸಿಎಎ ಹೋರಾಟ ದೇಶದ್ರೋಹ ಹೋರಾಟವಾಗಿ, ದೇಶದ್ರೋಹ ಚಟುವಟಿಕೆಯಾಗಿ ಹಿಂದು ವಿರೋಧಿ ಹೋರಾಟವಾಗಿ ಮಾರ್ಪಟ್ಟಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹಾಗೇ ಪಾಕ್ ಪರ ಘೋಷಣೆ ಕೂಗಿದ ಅಮೂಲ್ಯ ಜೊತೆ ವೇದಿಕೆ ಮೇಲಿದ್ದ ಎಲ್ಲರ ಮೇಲೆ ದೇಶದ್ರೋಹದ ಕೇಸ್ ದಾಖಲಿಸಿ ತಕ್ಷಣ ಬಂಧಿಸುವಂತೆ ಅವರು  ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮನರೇಗಾ ವಿಚಾರದಲ್ಲಿ ಚರ್ಚೆಗೆ ಆಹ್ವಾನಿಸಿದ ಎಚ್‌ಡಿಕೆಗೆ ಶಿವಕುಮಾರ್ ತಿರುಗೇಟು

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕರ ವಿಚಾರ: ಸ್ಪಷ್ಟನೆ ಕೊಟ್ಟ ಸಿದ್ದರಾಮಯ್ಯ

ಬಾಂಗ್ಲಾದೇಶ: ಶರಿಯತ್‌ಪುರ ಬಾಂಬ್ ಸ್ಫೋಟದಲ್ಲಿ ಸಾವಿನ ಸಂಖ್ಯೆ 2ಕ್ಕೆ ಏರಿಕೆ

ಜಮೀನಿನಲ್ಲಿ ಸಿಕ್ಕ ನಿಧಿ ಸರ್ಕಾರಕ್ಕೆ ನೀಡಿ ಪ್ರಾಮಾಣಿಕತೆ ಮೆರೆದು ಬೀದಿಗೆ ಬಿದ್ದ ಕುಟುಂಬ: ಯಾಕೆ ಹೀಗಾಯ್ತು

ಮುಟ್ಟಿನ ಕಾಲದ ನೋವು ತಾಳಲಾರದೆ ನೇಣಿಗೆ ಶರಣಾದ ಯುವತಿ

ಮುಂದಿನ ಸುದ್ದಿ
Show comments