ಅನಂತಕುಮಾರ್ ಅಂತಿಮ ಕ್ರಿಯೆ ಡೀಟೈಲ್ಸ್ ಇಲ್ಲಿದೆ ನೋಡಿ

Webdunia
ಸೋಮವಾರ, 12 ನವೆಂಬರ್ 2018 (09:42 IST)
ಬೆಂಗಳೂರು: ಇಂದು ಮುಂಜಾನೆ ನಿಧನರಾದ ಕೇಂದ್ರ ಸಚಿವ ಅನಂತ ಕುಮಾರ್ ಅಂತಿಮ ಸಂಸ್ಕಾರ ಬೆಂಗಳೂರಿನಲ್ಲಿಯೇ ನಡೆಯಲಿದೆ.

ಇಂದು ಸಂಜೆಯವರೆಗೆ ಬಸವನಗುಡಿಯ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಅವರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗುತ್ತಿದೆ. ಬಳಿಕ ನಾಳೆ ಚಾಮರಾಜ ಪೇಟೆಯ ಚಿತಾಗಾರದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಲಿದೆ.

ಇಂದು ಸಂಜೆ ಕೇಂದ್ರ ಸರ್ಕಾರದ ಪರವಾಗಿ ಗೃಹ ಸಚಿವ ರಾಜನಾಥ್ ಸಿಂಗ್ ಬೆಂಗಳೂರಿಗೆ ಆಗಮಿಸಲಿದ್ದು, ಅನಂತ ಕುಮಾರ್ ಅಂತಿಮ ದರ್ಶನ ಪಡೆಯಲಿದ್ದಾರೆ. ಈಗಾಗಲೇ ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಬಿಜೆಪಿಯ ರಾಜ್ಯ ನಾಯಕರು ಅನಂತ ಕುಮಾರ್ ನಿವಾಸಕ್ಕೆ ಆಗಮಿಸಿದ್ದು, ಅಂತಿಮ ಕ್ರಿಯೆಗಳ ರೂಪು ರೇಷೆಗಳ ಬಗ್ಗೆ ತೀರ್ಮಾನ ಕೈಗೊಳ‍್ಳಲಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇಂದ್ರದ ಮಾಜಿ ಸಚಿವೆ ಸುಷ್ಮಾ ಪತಿ ಸ್ವರಾಜ್ ಕೌಶಲ್ ನಿಧನ, ಪುತ್ರಿ ಭಾವನಾತ್ಮಕ ಪೋಸ್ಟ್‌

ನಿಮ್ಮ ಸಮಯ ಸರಿ ಇದ್ದರೆ ವಾಚ್ ವಿಷಯ ಬರುತ್ತಿರಲಿಲ್ಲ: ಛಲವಾದಿ ನಾರಾಯಣಸ್ವಾಮಿ ವ್ಯಂಗ್ಯ

ದೇವಸ್ಥಾನ, ಚರ್ಚ್‌ಗಳಂತೆ ಮಸೀದಿಗಳಲ್ಲೂ ಸಿಸಿಟಿವಿ ಅಳವಡಿಸಿ: ಬಿಜೆಪಿ ಸಂಸದ ಅರುಣ್ ಒತ್ತಾಯ

ಭರತನಾಟ್ಯ ಪ್ರದರ್ಶಿಸುತ್ತಲೇ ಅಂಜನಾದ್ರಿ ಬೆಟ್ಟ ಏರಿದ ನಾಟ್ಯ ಕಲಾವಿದೆ

ಮಾದಕ ವ್ಯಸನದ ಜಾಗೃತಿಗಾಗಿ ಬೆಂಗಳೂರಿನಲ್ಲಿ ವಿಶೇಷ ರ್ಯಾಲಿ‌, ಇಲ್ಲಿದೆ ಮಾಹಿತಿ

ಮುಂದಿನ ಸುದ್ದಿ
Show comments