ಮಲ್ಲೇಶ್ವರಂ ಬಿಜೆಪಿ ಕಚೇರಿಯಲ್ಲಿ ಅನಂತ ಕುಮಾರ್ ಅಂತಿಮ ಕ್ಷಣಗಳು

Webdunia
ಮಂಗಳವಾರ, 13 ನವೆಂಬರ್ 2018 (08:59 IST)
ಬೆಂಗಳೂರು: ನಿನ್ನೆ ವಿಧಿವಶರಾದ ಬಿಜೆಪಿ ನಾಯಕ, ಕೇಂದ್ರ ಸಚಿವ ಅನಂತ ಕುಮಾರ್ ಪಾರ್ಥಿವ ಶರೀರದ ಅಂತಿಮ ಯಾತ್ರೆ ಇಂದು ಅವರ ನಿವಾಸದಿಂದ ಹೊರಟು ಮಲ್ಲೇಶ್ವರದ ಬಿಜೆಪಿ ಕಚೇರಿಯತ್ತ ಸಾಗಿದೆ.

ಲಾಲ್ ಬಾಗ್ ಪಶ್ಚಿಮ ದ್ವಾರದ ಬಳಿಯ ಅವರ ನಿವಾಸದಿಂದ ಬೆಳಿಗ್ಗೆಯೇ  ಆರಂಭವಾದ ಅವರ ಅಂತಿಮ ಯಾತ್ರೆ ಎಸ್ ಪಿ ಸಮಾಜ ರಸ್ತೆ, ಮಿನರ್ವ ಸರ್ಕಲ್, ಭಾಷ್ಯಂ ಸರ್ಕಲ್ ಮಾರ್ಗವಾಗಿ ಮಲ್ಲೇಶ್ವರದತ್ತ ಸಾಗಿದೆ.

ಈ ಸಂದರ್ಭದಲ್ಲಿ ಸಾವಿರಾರು ಜನರು ಅವರಿಗೆ ಭಾವುಕ ವಿದಾಯ ಹೇಳಿದ್ದಾರೆ. ಇಂದು ಮಧ್ಯಾಹ್ನ ಚಾಮರಾಜಪೇಟೆಯ ಚಿತಾಗಾರದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಬ್ರಾಹ್ಮಣ ಸಂಪ್ರದಾಯದಂತೆ ಅವರ ಅಂತಿಮ ಕ್ರಿಯೆಗಳು ನಡೆಯಲಿದೆ. ಸಹೋದರ ನಂದಕುಮಾರ್ ಅನಂತ ಕುಮಾರ್ ಅಂತಿಮ ವಿಧಿ ವಿಧಾನ ನೆರವೇರಿಸಲಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಂಗ್ರೆಸ್ ‌ಏಜೆಂಟ್ ರೀತಿ ಪೊಲೀಸರು ಕೆಲಸ ಮಾಡ್ತಿದ್ದಾರೆ: ವಿಜಯೇಂದ್ರ ಕಿಡಿ

ದಿಡೀರನೇ ಇಸ್ರೇಲ್ ಪ್ರಧಾನಿ ನೆತನ್ಯಾಹು ಜತೆ ಮಾತುಕತೆ ನಡೆಸಿದ ಪಿಎಂ ನರೇಂದ್ರ ಮೋದಿ

ಸ್ಥಳೀಯ ಸಂಸ್ಥೆ ಚುನಾವಣೆ ಗೆಲುವು ನಮ್ಮ ಮೊದಲ ಗುರಿ: ಬಿಎಸ್ ಯಡಿಯೂರಪ್ಪ

ಬೆಳಗಾವಿಯಲ್ಲಿ ಇದೆಂಥಾ ದುರಂತ, ಬಾಯ್ಲರ್ ಸ್ಫೋಟಗೊಂಡು ಇಬ್ಬರು ಸಾವು, 6ಮಂದಿ ಗಂಭೀರ

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಪುತ್ರನ ಕಾರು ಚಾಲಕನ ಮೇಲೆ ಹತ್ಯೆ ಯತ್ನ, ಮಹತ್ವದ ಬೆಳವಣಿಗೆ

ಮುಂದಿನ ಸುದ್ದಿ
Show comments