ಸಿಎಂ ಸಿದ್ದರಾಮಯ್ಯ ಬಗ್ಗೆ ಸಚಿವ ಅನಂತಕುಮಾರ್ ಗೆ ಶ್ರೀಲಂಕಾದಿಂದ ಬಂದ ಮೆಸೇಜ್ ನಲ್ಲಿ ಏನಿತ್ತು ಗೊತ್ತಾ?!

Webdunia
ಶನಿವಾರ, 17 ಮಾರ್ಚ್ 2018 (12:18 IST)
ಬೆಂಗಳೂರು: ಬೆಂಗಳೂರಿನಲ್ಲಿ ಬಿಜೆಪಿ ಪಾದಯಾತ್ರೆಯಲ್ಲಿ ಪಾಲ್ಗೊಂಡ ಕೇಂದ್ರ ಸಚಿವ ಅನಂತ ಕುಮಾರ್ ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
 

ಸಿಎಂ ಸಿದ್ದರಾಮಯ್ಯ ಕೌರವರ ವಂಶದವರು ಎಂದು ನನಗೆ ಯಾರೋ ಹೇಳಿದ್ದರು. ಆದರೆ ತಕ್ಷಣದಿಂದ ಶ್ರೀಲಂಕಾದಿಂದ ಮೆಸೇಜ್ ಬಂತು, ಸಿಎಂ ಕುಂಭಕರ್ಣನ ವಂಶದವರೆಂದು’ ಎಂದು ಅನಂತ ಕುಮಾರ್ ಲೇವಡಿ ಮಾಡಿದ್ದಾರೆ.

ಬಿಟಿಎಂ ಲೇಔಟ್ ನಲ್ಲಿ ನಡೆಯುತ್ತಿರುವ ಬಿಜೆಪಿ ಪಾದಯಾತ್ರೆಯಲ್ಲಿ ಆರ್. ಅಶೋಕ್ ಭಾಗವಹಿಸದೇಇರುವುದು ಹಲವು ಅಸಮಾಧಾನದ ಹೊಗೆ ಎಬ್ಬಿಸಿದೆ. ಆದರೆ ಕಾಲು ನೋವಿನ ಹಿನ್ನಲೆಯಲ್ಲಿ ಅವರು ಭಾಗವಹಿಸಿಲ್ಲ. ಇದರಲ್ಲಿ ಬೇರೆ ಯಾವುದೇ ಅನುಮಾನ ಬೇಡ ಎಂದು ಬಿಜೆಪಿ ನಾಯಕರು ತೇಪೆ ಹಾಕುವ ಪ್ರಯತ್ನ ನಡೆಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸರ್ ನಿಮ್ಮನ್ನು ಭೇಟಿಯಾಗಬಹುದೇ ಎಂದು ಮೋದಿ ಕೇಳಿದ್ದರು: ಮತ್ತೆ ಮೋದಿಗೆ ಪಿನ್ ಇಟ್ಟ ಟ್ರಂಪ್

ಬಳ್ಳಾರಿ ಶೂಟೌಟ್: ರಾಜಶೇಖರ್ ಮೃತದೇಹವನ್ನು ಸಂಪ್ರದಾಯದ ಪ್ರಕಾರ ಹೂಳದೇ ಸುಟ್ಟಿದ್ದರ ಬಗ್ಗೆಯೇ ಅನುಮಾನ

ರಾಜ್ಯದಲ್ಲಿ ನಾಯಕತ್ವ ಬದಲಾವಣೆಗೆ ಎದುರಾಗಿದೆ ಒಂದು ಅಡ್ಡಿ

Karnataka Weather: ಇಂದು ತಾಪಮಾನದಲ್ಲಿ ಮತ್ತಷ್ಟು ಇಳಿಕೆ

ಬಳ್ಳಾರಿ ಗಲಭೆ ಪ್ರಕರಣ, ಎಚ್‌ಡಿಕೆ ಆರೋಪಕ್ಕೆ ಪರಮೇಶ್ವರ್ ಪ್ರತಿಕ್ರಿಯೆ ಹೀಗಿತ್ತು

ಮುಂದಿನ ಸುದ್ದಿ
Show comments