ಗಾಂಜ ಮತ್ತಿನಲ್ಲಿ ಪೊಲೀಸ್ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿದವನ ಅಂದರ್

Webdunia
ಶುಕ್ರವಾರ, 23 ಡಿಸೆಂಬರ್ 2022 (20:30 IST)
ಗಾಂಜಾ ಮತ್ತಿನಲ್ಲಿದ್ದ ಗ್ಯಾಂಗ್ ಒಂದು ಪೊಲೀಸ್ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಹೊರವಲಯದ ಆನೇಕಲ್-ಅತ್ತಿಬೆಲೆ ಮುಖ್ಯರಸ್ತೆಯಲ್ಲಿ ನಡೆದಿದೆ.ರಸ್ತೆ ಮಧ್ಯೆ ಬೈಕ್ ನಿಲ್ಲಿಸಿಕೊಂಡಿದ್ದ ಯುವಕರ ಗುಂಪಿಗೆ ಪೊಲೀಸ್ ಸಿಬ್ಬಂದಿ ರಂಗನಾಥ್ ಬೈಕ್ ಸೈಡಿಗೆ ನಿಲ್ಲಿಸುವಂತೆ ಬುದ್ಧಿ ಹೇಳಿದ್ದಾರೆ.ಈ ವೇಳೆ ಪೊಲಿಸ್ ಸಿಬ್ಬಂದಿಯನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ. ತಕ್ಷಣ ಯುವಕ ಗ್ಯಾಂಗ್ ದಿನ್ನೂರಿನತ್ತ ಎಸ್ಕೇಪ್ ಆಗಿದೆ.
 
ಹಲ್ಲೆಗೊಳಗಾಗಿದ್ದರೂ ಪೊಲೀಸ್ ಸಿಬ್ಬಂದಿ ರಂಗನಾಥ್, ಗ್ಯಾಂಗ್ ನ್ನು ಬೈಕ್ ನಲ್ಲಿ ಹಿಂಬಾಲಿಸಿಕೊಂಡು ಹೋಗಿದ್ದಾರೆ. ಆದರೆ ನೀಲಗಿರಿ ತೋಪಿನತ್ತ ಸಾಗಿದ ಗ್ಯಾಂಗ್ ನಾಪತ್ತೆಯಾಗಿದೆ. ಗಾಯಾಳು ರಂಗನಾಥ್ ಪೊಲೀಸ್ ಠಾಣೆಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಧಾವಿಸಿದ ಪೊಲೀಸ್ ಸಿಬ್ಬಂದಿ ಗಂಭೀರವಾಗಿ ಗಾಯಗೊಂಡಿರುವ ರಂಗನಾಥ್ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಹಾರ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ ನಿತೀಶ್ ಕುಮಾರ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಜೀನ್ಸ್ ಪಾರ್ಕ್ ಎಲ್ಲಪ್ಪ: ರಾಹುಲ್ ಗಾಂಧಿಗೆ ಪ್ರಶ್ನಿಸಿದ ಆರ್ ಅಶೋಕ್

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ನಿತೀಶ್ ಕುಮಾರ್ ಇಂದು 10 ನೇ ಬಾರಿಗೆ ಸಿಎಂ ಆಗಿ ಪ್ರಮಾಣ ವಚನ: ಯಾರೆಲ್ಲಾ ಭಾಗಿಯಾಗಲಿದ್ದಾರೆ

ಮುಂದಿನ ಸುದ್ದಿ
Show comments