ಸಿಎಂ ಸಿದ್ದರಾಮಯ್ಯ ಭೇಟಿಯಾದ ಆಂಧ್ರ ಡಿಸಿಎಂ ಪವನ್ ಕಲ್ಯಾಣ್

Sampriya
ಗುರುವಾರ, 8 ಆಗಸ್ಟ್ 2024 (15:05 IST)
ಬೆಂಗಳೂರು: ಆಂಧ್ರಪ್ರದೇಶದ  ಡಿಸಿಎಂ, ನಟ ಪವನ್ ಕಲ್ಯಾಣ್ ಅವರು ಇಂದು ಸಿಎಂ ಸಿದ್ದರಾಮಯ್ಯ ಅವರನ್ನು ಬೆಂಗಳೂರಿನಲ್ಲಿ ಭೇಟಿಯಾಗಿ, ಮಾತುಕತೆ ನಡೆಸಿದರು.

ಅರಣ್ಯ ಇಲಾಖೆ ಸಭೆ ಹಿನ್ನೆಲೆ ಪವನ್ ಕಲ್ಯಾಣ್ ಅವರು ಬೆಂಗಳೂರಿಗೆ ಬಂದಿದ್ದಾರೆ. ಸಭೆಗೂ ಮುನ್ನಾ ಸಿಎಂ ಸಿದ್ದರಾಮಯ್ಯ ಅವರನ್ನು ಪವನ್ ಕಲ್ಯಾಣ್ ಭೇಟಿಯಾಗಿ ಕೆಲ ವಿಚಾರಗಳ ಬಗ್ಗೆ ಮಾತನಾಡಿದ್ದಾರೆ.

ಈ ಸಂದರ್ಭದಲ್ಲಿ ಸಚಿವರಾದ ಜಮೀರ್ ಅಹಮದ್ ಅವರು ಕೂಡಾ ಇದ್ದರು.

ಮೊದಲ ಬಾರಿಗೆ ಶಾಸಕರಾದ ಪವನ್ ಕಲ್ಯಾಣ್ ಉಪ ಮುಖ್ಯಮಂತ್ರಿ ಹುದ್ದೆಯನ್ನು ಪಡೆದಿದ್ದಾರೆ. ಅಲ್ಲದೇ ಅವರು ಪಂಚಾಯತ್ ರಾಜ್. ಗ್ರಾಮೀಣಾಭಿವೃದ್ಧಿ ಮತ್ತು ಗ್ರಾಮೀಣ ನೀರು ಸರಬರಾಜು. ಪರಿಸರ ಮತ್ತು ಅರಣ್ಯ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಖಾತೆಯ ಸಚಿವರೂ ಹೌದು.



<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಧಾನಸೌಧದ ಎದುರು ಕಿತ್ತಾಟ, 11ಮಂದಿ ಅರೆಸ್ಟ್‌

ತಿರುಮಲ ಲಡ್ಡು ಕಲಬೆರಕೆ ಪ್ರಕರಣ, ಮತ್ತೊಂದು ಬೆಚ್ಚಿಬೀಳಿಸುವ ಅಂಶ

ಕಾಂಗ್ರೆಸ್ ಎರಡೂವರೆ ವರ್ಷ ಪೂರೈಸಿದ್ದೇ ಸಾಧನೆ: ವಿಜಯೇಂದ್ರ

ಸಿದ್ದರಾಮಯ್ಯ ಸಿಎಂ ಸ್ಥಾನ ಬಿಟ್ಟುಕೊಡಲ್ಲ, ಡಿಕೆಶಿ ಆ ಸ್ಥಾನದಲ್ಲಿ ಮುಂದುವರೆಯಲು ಬಿಡಲ್ಲ: ಪ್ರಹ್ಲಾದ್ ಜೋಶಿ

ರೈಲಿನ ಎಸಿ ಕೋಚ್‌ನಲ್ಲಿ ಕೆಟಲ್‌ನಲ್ಲಿ ನೂಡಲ್ಸ್ ಮಾಡಿದ ಮಹಿಳೆಗೆ ಇದೀಗ ಢವಢವ

ಮುಂದಿನ ಸುದ್ದಿ
Show comments