ಕೊರೊನಾ ಬರಬಾರದು ಅಂದ್ರೆ ಹೀಗೆ ಮಾಡಿ

Webdunia
ಗುರುವಾರ, 26 ಮಾರ್ಚ್ 2020 (16:42 IST)
ಕೊರೊನಾ ವೈರಸ್ ತಡೆಗಟ್ಟುವ ನಿಟ್ಟಿನಲ್ಲಿ ಸಾರ್ವಜನಿಕರು ಹೀಗೆ ಮಾಡಲೇಬೇಕಿದೆ.

ಜನರು ಕಡ್ಡಾಯವಾಗಿ ಸಾಮಾಜಿಕ ಅಂತರ‌ ಕಾಯ್ದುಕೊಳ್ಳಬೇಕು ಎಂದು ಕಲಬುರಗಿ ಮಹಾನಗರ ಪಾಲಿಕೆ ಆಯುಕ್ತ ರಾಹುಲ ಪಾಂಡ್ವೆ ತಿಳಿಸಿದ್ದಾರೆ.

ಕಲಬುರಗಿ ನಗರದ ಅಜಾದಪುರ ರಸ್ತೆಯಲ್ಲಿ ಜನರು ಅಗತ್ಯ ದಿನಸಿ ವಸ್ತುಗಳನ್ನು ಖರೀದಿಸುತ್ತಿರುವ ವಿವಿಧ ಅಂಗಡಿಗಳಿಗೆ ಭೇಟಿ‌ ನೀಡಿ ಪರಿಶೀಲನೆ ನಡೆಸಿದರು.

ಸಾರ್ವಜನಿಕರು ಅಂತರ ಕಾಪಾಡಲು ಅಂಗಡಿಗಳ ಮುಂದೆ ಚೌಕಾಕಾರದ ಪರಿಧಿ ನಿಗದಿಪಡಿಸಿದ್ದು, ಅಲ್ಲಿಯೇ ನಿಂತು ಜನರು ಶಾಂತ ರೀತಿಯಿಂದ ತಮಗೆ ಬೇಕಾದ ವಸ್ತುಗಳನ್ನು ಪಡೆಯಬೇಕು. ಯಾವುದೇ ಕಾರಣಕ್ಕೂ ಜನಸಂದಣಿಗೆ ಅವಕಾಶ ಮಾಡಬಾರದು ಎಂದು ಅವರು ಮನವಿ ಮಾಡಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಅಧಿಕಾರ ಹಂಚಿಕೆ ಬಗ್ಗೆ ಕೊನೆಗೂ ಮಹತ್ವದ ಅಪ್ ಡೇಟ್ ಕೊಟ್ಟ ಮಲ್ಲಿಕಾರ್ಜುನ ಖರ್ಗೆ

20 ರೂ ಇದ್ದ ಟೊಮೆಟೊ ದರ ದಿಡೀರ್ ಏರಿಕೆ: ಎಷ್ಟಾಗಿದೆ ನೋಡಿ

ಅಯೋಧ್ಯೆ ಕೇಸರಿ ಧ್ವಜದಿಂದ ಮುಸ್ಲಿಮರಿಗೆ ಅನ್ಯಾಯ ಎಂದ ಪಾಕ್: ನಿಮ್ದು ಎಷ್ಟಿದೆಯೋ ನೋಡ್ಕೊಳ್ಳಿ ಎಂದ ಭಾರತ

ಮುಂದಿನ ಸುದ್ದಿ
Show comments