Daily Horoscope
✕

ಸರ್ಕಾರದ ವಿರುದ್ಧ ಅಂಗನವಾಡಿ ಕಾರ್ಯಕರ್ತೆಯರ ಪ್ರೊಟೆಸ್ಟ್​​

Webdunia
ಸೋಮವಾರ, 20 ನವೆಂಬರ್ 2023 (14:42 IST)
ಸರ್ಕಾರದ ವಿರುದ್ದ ಅಂಗನವಾಡಿ ಕಾರ್ಯಕರ್ತೆಯರು ಮತ್ತೆ ಸಿಡಿದೆದ್ದು, ಇಂದು ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಲು ಸಜ್ಜಾಗಿದ್ದಾರೆ.. ಅಂಗನವಾಡಿಗಳಿಗೆ ಸಹಾಯಕಿರನ್ನು ನೇಮಿಸುವಂತೆ ಒತ್ತಾಯಿಸಿ, ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಅನಿರ್ದಿಷ್ಟಾವದಿ ಪ್ರತಿಭಟನೆ ನಡೆಸಲು ಕಾರ್ಯಕರ್ತೆಯರು ಮುಂದಾಗಿದ್ದಾರೆ.

ಕಳೆದೆ ಹಲವು ವರ್ಷಗಳಿಂದ ಅಂಗನವಾಡಿ ಸಹಾಯಕಿಯರ ನೇಮಕಾತಿ ವಿಳಂಬ ಆಗುತ್ತಿದ್ದು, ಬೆಂಗಳೂರು ಜಿಲ್ಲೆಯಲ್ಲಿ 2877 ಅಂಗನವಾಡಿ ಕೇಂದ್ರಗಳು ಇವೆ. ಅದರಲ್ಲಿ 1198 ಸಹಾಕಿಯರ ಹುದ್ದೆ ಖಾಲಿ ಇದ್ದು, ಅನೇಕ ವರ್ಷಗಳಿಂದ ಅಂಗನವಾಡಿ ಕಾರ್ಯಕರ್ತೆಯರು ನೇಮಕಾತಿಯಲ್ಲಿ ವಿಳಂಬ ಆಗುತ್ತಿದೆ ಎಂದು ಕಾರ್ಯಕರ್ತೆಯರು ಬೇಸರಗೊಂಡಿದ್ಧಾರೆ. ಇನ್ನೂ ನೇಮಕಾತಿ ಬೇಡಿಕೆಯ ಜೊತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸರ್ಕಾರದ ವಿರುದ್ದ ಅಂಗನವಾಡಿ ಕಾರ್ಯಕರ್ತೆಯರು ಪ್ರತಿಭಟನೆಗೆ ಕರೆ ಕೊಟ್ಟಿದ್ದಾರೆ..

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾರಿನ ಪಾರ್ಕಿಂಗ್ ಸೆನ್ಸಾರ್ ಸದ್ದಿಗೆ ರೊಚ್ಚಿಗೆದ್ದ ವ್ಯಕ್ತಿ: ನೆರೆಮನೆಯಾಕೆಯ ಕಾರಿಗೆ ಬೆಂಕಿ ಹಚ್ಚಿ ವಿಡಿಯೋ ತೆಗೆಯುತ್ತಾ ನಿಂತ Video

ಕರ್ವ ಚೌತ್ ದಿನ ಪತಿಗೆ ಪೂಜೆ ಮಾಡಿ ಪ್ರಿಯಕರನ ಜೊತೆ ರಾಸಲೀಲೆ: ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಮಹಿಳೆ Video

ಹಾಲಿನ ದರ ಬೆನ್ನಲ್ಲೇ ಜನರು ಹೆಚ್ಚು ಬಳಸುವ ಇದೂ ಇನ್ನು ದುಬಾರಿ: ಫ್ರೀ ಗ್ಯಾರಂಟಿ ಕೊಟ್ಟಿದ್ದಕ್ಕೆ ನಮಗೇಕೆ ಬರೆ ಎಂದ ಜನ

Karnataka Weather: ಜಿಲ್ಲೆಯಲ್ಲಿ ಇಂದಿನ ವಾತಾವರಣ ಹೇಗಿರಲಿದೆ, ಇಲ್ಲಿದೆ ಸಂಪೂರ್ಣ ಹವಾಮಾನ ಮುನ್ಸೂಚನೆ

ರಾಜ್ಯದ ಜನತೆ ಬಿಗ್ ಶಾಕ್: ನಂದಿನಿ ಹಾಲಿನದ ದರ 8 ರೂ ಏರಿಕೆಗೆ ಸಂಪುಟ ನಿರ್ಧಾರ

ಮುಂದಿನ ಸುದ್ದಿ
Show comments