ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ 2ನೇ ದಿನಕ್ಕೆ ಕಾಲಿಟ್ಟಿದೆ

Webdunia
ಗುರುವಾರ, 19 ಜನವರಿ 2023 (20:30 IST)
ರಾಜಧಾನಿ ಬೆಂಗಳೂರಿ ನಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ 2ನೇ ದಿನಕ್ಕೆ ಕಾಲಿಟ್ಟಿದೆ. ಇದುವರೆಗೂ ಯಾವುದೇ ಅಧಿಕಾರಿಗಳು ಮನವೊಲಿಸಲು ಕೂಡ ಬಂದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಮ್ಮ ಬೇಡಿಕೆಯನ್ನು ಈಡೇರಿಸದ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೇಡಿಕೆ ಈಡೇರುವವರೆಗೆ ನಮ್ಮ ಹೋರಾಟ ನಿಲ್ಲುವುದಿಲ್ಲ ಎಂದು ಸರ್ಕಾರ ವಿರುದ್ದ ಅಂಗನವಾಡಿ ಕಾರ್ಯಕರ್ತೆಯರು ರೊಚ್ಚಿಗೆದ್ದಿದ್ದಾರೆ. ನಿನ್ನೆಯಿಂದ ಅಹೋರಾತ್ರಿ ಪ್ರತಿಭಟನೆ ಮುಂದುವರಿಸಿರುವ ಅಂಗನವಾಡಿ ಕಾರ್ಯಕರ್ತಯರು ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಕೇಳಿಕೊಳ್ಳುತ್ತಿದ್ದಾರೆ. ರಾತ್ರಿ ಫ್ರೀಡಂ ಪಾರ್ಕ್ನಲ್ಲಿ ಮಲಗಿದ್ದ ಅಂಗನವಾಡಿ ಕಾರ್ಯಕರ್ತರು ಅಹೋರಾತ್ರಿ ಧರಣಿ ನಡೆಸಿದ್ದಾರೆ.  ಕನಿಷ್ಠ ವೇತನ, ಗ್ರ್ಯಾಚೂಟಿ ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಪ್ರತಿಭಟನೆ ಮಾಡುತ್ತಿದ್ದಾರೆ.ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸಿರುವ ಸಾವಿರಾರು ಅಂಗನವಾಡಿ ಕಾರ್ಯಕರ್ತೆಯರು ಇಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ರಾಜ್ಯದಲ್ಲಿ ಇಂದು ಮಳೆಯನ್ನೂ ನಿರೀಕ್ಷಿಸಬಹುದೇ, ಇಲ್ಲಿದೆ ವರದಿ

ಕೋಪದಿಂದ ಬಂದ ಗೂಳಿ ಮಗುವನ್ನು ನೋಡಿ ಮಾಡಿದ ಕೆಲಸಕ್ಕೆ ಶಾಕ್ ಆಗ್ತೀರಿ Video

ಬಕ್ರೀದ್ ದಿನವೇ ಸಿದ್ದರಾಮಯ್ಯ ಸಿಎಂ ಸ್ಥಾನ ಬಲಿದಾನ

ಡಿಕೆಶಿ ಮನೆಗೆ ಬೊಕ್ಕೆ ಹಿಡಿದು ಬರುತ್ತಿರುವ ಬೆಂಬಲಿಗರು, ಮತ್ತೊಂದೆಡೆ ಬಿಕೋ ಎನ್ನುತ್ತಿರುವ ವಿಧಾನಸಭೆಯ 323 ಕೊಠಡಿ

ಸಿದ್ದರಾಮಯ್ಯ ರಾಜೀನಾಮೆ ನೀಡಲು ತಡೆಯಾಗುತ್ತದಾ ರಾಜ್ಯಪಾಲರ ಗೈರು, ತಿಳಿದುಕೊಳ್ಳಬೇಕಾದ ಮಾಹಿತಿ ಇಲ್ಲಿದೆ

ಮುಂದಿನ ಸುದ್ದಿ
Show comments