ನಾಳೆ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

Webdunia
ಗುರುವಾರ, 14 ಸೆಪ್ಟಂಬರ್ 2023 (17:22 IST)
ಶಾಲೆಗಳಲ್ಲಿ ಶಿಶುಪಾಲನ ಕೇಂದ್ರಗಳ ಪ್ರಾರಂಭಕ್ಕೆ ವಿರೋಧ ವ್ಯಕ್ತಪಡಿಸಿರುವ ಅಂಗನವಾಡಿ ಕಾರ್ಯಕರ್ತರು
ನಾಳೆ ಫ್ರೀಡಂ ಪಾರ್ಕ್​​​ನಲ್ಲಿ ಬೃಹತ್ ಪ್ರತಿಭಟನೆಗೆ ಸಜ್ಜಾಗಿದ್ದಾರೆ.. ಮತ್ತೆ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಆಕ್ರೋಶ ಭುಗಿಲೇಳುವ ಸಾಧ್ಯತೆ ದಟ್ಟವಾಗಿದೆ.. ಸರ್ಕಾರಿ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ‌ ತರಗತಿ ಆರಂಭಿಸಲು ಶಿಕ್ಷಣ ಇಲಾಖೆ ಮುಂದಾಗಿದೆ.. ಶಿಕ್ಷಣ ಇಲಾಖೆ 262 ಸರ್ಕಾರಿ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ತರಗತಿಗಳನ್ನು  ಪ್ರಾರಂಭಿಸುವುದರ ಬಗ್ಗೆ ಸುತ್ತೋಲೆ ಹೊರಡಿಸಿದೆ.. ಶಿಕ್ಷಣ ಇಲಾಖೆಯ ಈ ನಿರ್ಧಾರಕ್ಕೆ ಅಂಗನವಾಡಿ ಕಾರ್ಯಕರ್ತೆಯರು ವಿರೋಧ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

8,931ದೀರ್ಘಾವಧಿ ಮುಖ್ಯಸ್ಥರಾಗಿ ಹೊಸ ದಾಖಲೆ ಬರೆದ ಪ್ರಧಾನಿ ನರೇಂದ್ರ ಮೋದಿ

ಪ್ರೀತಿಸಿ ನಾಲ್ಕು ತಿಂಗಳ ಹಿಂದೆ ಮದುವೆ, ವರದಕ್ಷಿಣೆಗಾಗಿ ಪತ್ನಿಯ ಕೊಲೆ

ಉಪಚುನಾವಣೆಗೆ ಒಮ್ಮತದಿಂದ ಅಭ್ಯರ್ಥಿಗಳ ಆಯ್ಕೆ: ಡಿಸಿಎಂ ಡಿಕೆ ಶಿವಕುಮಾರ್

ಬೇರೆ ವಿದ್ಯಾರ್ಥಿಯ ಬೆಡ್ ನಲ್ಲಿ ಮಲಗಿದ್ದಕ್ಕೆ ಇಂಥಾ ಶಿಕ್ಷೆಯೇ: ಹಾಸ್ಟೆಲ್ ವಾರ್ಡನ್ ಕ್ರೌರ್ಯದ ವಿಡಿಯೋ ವೈರಲ್

ಕಲಬೆರಕೆ ಹಾಲು ತಂದ ಆಪತ್ತು: ಬಹು ಅಂಗಾಂಗ ವೈಫಲ್ಯದಿಂದ ಸಾವಿನ ಸಂಖ್ಯೆ 16ಕ್ಕೆ ಏರಿಕೆ

ಮುಂದಿನ ಸುದ್ದಿ
Show comments