Daily Horoscope
✕

ಬೀದಿಯಲ್ಲಿ ಮಲಗಿರುವ ಅಂಗನವಾಡಿ ಕಾರ್ಯಕರ್ತೆಯರು

Webdunia
ಭಾನುವಾರ, 29 ಜನವರಿ 2023 (18:45 IST)
ಸತತ ಏಳು ದಿನಗಳಿಂದ ಅಹೋರಾತ್ರಿ ಪ್ರತಿಭಟನೆ ಮುಂದುವರಿಸಿರುವ ಅಂಗನವಾಡಿ ಕಾರ್ಯಕರ್ತಯರು ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಕೇಳಿಕೊಳ್ಳುತ್ತಿದ್ದಾರೆ.. NEP ಯನ್ನು ಅಂಗನವಾಡಿಗಳಿಗೂ  ಜಾರಿಗೆ ತರುವಂತೆ ಇವರ ಬೇಡಿಕೆ ಇದೆ. ಕನಿಷ್ಠ ವೇತನ, ಗ್ರ್ಯಾಚೂಟಿ ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಪ್ರತಿಭಟನೆ ಮಾಡುತ್ತಿದ್ದಾರೆ. ಆದರೆ ಅಧಿಕಾರಿಗಳು ಮಾತ್ರ ಅಂಗನವಾಡಿ ಕಾರ್ಯಕರ್ತೆಯರ ಹೋರಾಟಕ್ಕೆ ಸೊಪ್ಪು ಹಾಕುತ್ತಿಲ್ಲ . ಅಂಗನವಾಡಿ ಕಾರ್ಯಕರ್ತಯರ ಗೋಳು ಹೇಳತೀರದಾಗಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments