ಅನಿರ್ದಿಷ್ಟವಾದಿ ಮುಷ್ಕರಕ್ಕೆ ಸಜ್ಜಾಗಿ ಬಂದ ಅಂಗನವಾಡಿ ಕಾರ್ಯಕರ್ತೆಯರು

Webdunia
ಸೋಮವಾರ, 23 ಜನವರಿ 2023 (15:10 IST)
ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರು ಪ್ರತಿಭಟನೆಗೆ ಇಳಿದಿದ್ದಾರೆ.ರಾಜ್ಯದ ಹಲವು ಜಿಲ್ಲೆಗಳಿಂದ ಆಗಮಿಸಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ರಾತ್ರಿ ಇಡೀ ಟ್ರೈನ್ ಹಾಗೂ ಬಸ್ ಗಳಲ್ಲಿ ಸಂಚಾರ ನಡೆಸಿ ಫ್ರೀಡಂ ಪಾರ್ಕ್ ನಲ್ಲಿ  ನಾರಿಯರು ಪ್ರತಿಭಟನೆಗೆ ಕುಳಿತಿದ್ದಾರೆ.
 
ಊಟದ ಬುತ್ತಿ ಹಾಗೂ ಲಗೇಜ್ ಸಮೇತ ಅನಿರ್ದಿಷ್ಟವಾದಿ ಮುಷ್ಕರಕ್ಕೆ  ಕಾರ್ಯಕರ್ತೆಯರು ಸಜ್ಜಾಗಿದ್ದು,ಸಿಐಟಿಯು ನೇತೃತ್ವದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಪ್ರತಿಭಟನೆಗೆ ಇಳಿದಿದ್ದುಬೇಡಿಕೆಗಳು ಈಡೇರುವ ವರೆಗು  ಪ್ರತಿಭಟನೆ ಮುಂದುವರೆಸೋದಾಗಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.
 
ಸರ್ಕಾರದ ಪ್ರಮುಖರು ಬಂದು ಮಾತುಕತೆ ನಡೆಸುವ ವರೆಗೂ ಮುಷ್ಕರ ಮುಂದುವರೆಸೋದಾಗಿ ಪಟ್ಟು ಹಿಡಿದಿದ್ದಾರೆ.ಅಲ್ಲದೇ ಅಂಗನವಾಡಿ ಕಾರ್ಯಕರ್ತೆಯರಿಗೆ ಸುಪ್ರೀಂ ಆದೇಶದಂತೆ ಗ್ರ್ಯಾಜುಟಿ ಹಣ ಫಿಕ್ಸ್ ಮಾಡಬೇಕು ಹೊಸ ಶಿಕ್ಷಣ ನೀತಿಯಡಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರನ್ನು ಶಿಕ್ಷಕಿಯರನಾಗಿ ನೋಡಬೇಕು,ಎಲ್ಲ ಇಲಾಖೆಯ ಕೆಲಸಗಳಿಗೆ ಅಂಗನವಾಡಿ ಕಾರ್ಯಕರ್ತೆಯರನ್ನು ಬಳಕೆ ಮಾಡಿಕೊಳ್ಳುವುದನ್ನು ನಿಲ್ಲಿಸ ಬೇಕು ಎಂದು ಒತ್ತಾಯಿಸಿ ಅಂಗನವಾಡಿ ಕಾರ್ಯಕರ್ತರು ಧರಣಿ ನಡೆಸುತ್ತಿದ್ದಾರೆ‌.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಕುರ್ಚಿ ಫೈಟ್ ಗೆ ನಾನೂ ಇದ್ದೀನಿ ಎಂದು ಎಂಟ್ರಿ ಕೊಟ್ಟವರು ಯಾರು

ಪ್ರಧಾನಿ ನರೇಂದ್ರ ಮೋದಿ ಉಡುಪಿಗೆ ಭೇಟಿಗೆ ದಿನಗಣನೆ: ರಾಜ್ಯ ಪ್ರವಾಸದ ಕಂಪ್ಲೀಟ್‌ ವೇಳಾಪಟ್ಟಿ ಇಲ್ಲಿದೆ

ಡಿಕೆಶಿ ಇಷ್ಟೆಲ್ಲಾ ಮಾಡೋ ಬದಲು ಅಮಿತ್ ಶಾ ಜೊತೆಗಿರುವ ಫೋಟೋ ಹಾಕಿದ್ರೆ ಸಾಕಾಗ್ತಿತ್ತು

ಆಡಳಿತ ಯಂತ್ರವು ಕೋಮಾ ಸ್ಥಿತಿಗೆ ತಲುಪಿದೆ: ಸಿಎಂ ಯಾರೆಂದು ಮೊದಲು ಸ್ಪಷ್ಟಪಡಿಸಿ ಎಂದ ಅಶೋಕ್‌

Karnataka Weather:ಹಿಂಗಾರು ಮಳೆ ಮತ್ತೆ ಚುರುಕು, ಬೆಂಗಳೂರಿನಲ್ಲಿ ಮಳೆ ಸಾಧ್ಯತೆ

ಮುಂದಿನ ಸುದ್ದಿ
Show comments