Publish Date: Mon, 06 Nov 2023 (15:00 IST)
Updated Date: Mon, 06 Nov 2023 (14:34 IST)
ಅಂಗನವಾಡಿ ಕಾರ್ಯಕರ್ತೆಯರು ಪ್ರತಿಭಟನೆ ವಿಚಾರವಾಗಿ ಅಂಗನವಾಡಿ ಕಾರ್ಯಕರ್ತೆಯರು ವಾಪಸ್ಸು ಪಡೆದಿದ್ದಾರೆ.ಸಹಾಯಕಿಯರ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹಾಗೂ ಅಂಗನವಾಡಿ ಕೇಂದ್ರಗಳಲ್ಲಿನ ಮೂಲಭೂತ ಸಮಸ್ಯೆಗಳ ಪರಿಹಾರದ ಕುರಿತು ಸರ್ಕಾರ ಬೇಡಿಕೆ ಈಡೇರಿಸದ ಕಾರಣ ಪ್ರತಿಭಟನೆ ಕರೆ ಕೊಟ್ಟಿದ್ರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನಿರ್ದೇಶಕರಿಂದ ಸಭೆ ನಡೆಸಿದ್ದು,ಅಂಗನವಾಡಿ ಫೆಡರೇಷನ್ನಿನ ಪದಾಧಿಕಾರಿಗಳು ಸಭೆಯಲ್ಲಿ ಬೇಡಿಕೆ ಈಡೇರಿಸುವ ಭರವಸೆ ನೀಡಿದ್ದು,ಹೀಗಾಗಿ ಅಂಗನವಾಡಿ ಕಾರ್ಯಕರ್ತೆಯರು ವಾಪಸ್ಸು ಪಡೆದಿದ್ದಾರೆ.