ಪ್ರತಿಭಟನೆ ವಾಪಸ್ಸು ಪಡೆದ‌ ಅಂಗನವಾಡಿ ಕಾರ್ಯಕರ್ತರು

Webdunia
ಸೋಮವಾರ, 6 ನವೆಂಬರ್ 2023 (15:00 IST)
ಅಂಗನವಾಡಿ ಕಾರ್ಯಕರ್ತೆಯರು ಪ್ರತಿಭಟನೆ ವಿಚಾರವಾಗಿ ಅಂಗನವಾಡಿ ಕಾರ್ಯಕರ್ತೆಯರು ವಾಪಸ್ಸು ಪಡೆದಿದ್ದಾರೆ.ಸಹಾಯಕಿಯರ ಖಾಲಿ ಇರುವ  ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹಾಗೂ ಅಂಗನವಾಡಿ ಕೇಂದ್ರಗಳಲ್ಲಿನ ಮೂಲಭೂತ ಸಮಸ್ಯೆಗಳ ಪರಿಹಾರದ ಕುರಿತು ಸರ್ಕಾರ ಬೇಡಿಕೆ ಈಡೇರಿಸದ ಕಾರಣ ಪ್ರತಿಭಟನೆ ಕರೆ ಕೊಟ್ಟಿದ್ರು.
 
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನಿರ್ದೇಶಕರಿಂದ ಸಭೆ ನಡೆಸಿದ್ದು,ಅಂಗನವಾಡಿ ಫೆಡರೇಷನ್ನಿನ ಪದಾಧಿಕಾರಿಗಳು ಸಭೆಯಲ್ಲಿ ಬೇಡಿಕೆ ಈಡೇರಿಸುವ ಭರವಸೆ ನೀಡಿದ್ದು,ಹೀಗಾಗಿ ಅಂಗನವಾಡಿ ಕಾರ್ಯಕರ್ತೆಯರು ವಾಪಸ್ಸು ಪಡೆದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಗುಡ್ ನ್ಯೂಸ್, ಚಿನ್ನದ ಬೆಲೆಯಲ್ಲಿ ಇಂದು ಇಳಿಕೆ

ಅಲಂದಾ ದರ್ಗಾ ವಿವಾದ ಸೇರಿದಂತೆ 52 ಕ್ರಿಮಿನಲ್ ಪ್ರಕರಣ ಹಿಂಪಡೆದ ಸರ್ಕಾರ: ಭಾರೀ ವಿವಾದ

ಸಿಎಂ ಬದಲಾವಣೆ ಬಗ್ಗೆ ರಣದೀಪ್ ಸುರ್ಜೇವಾಲರಿಂದ ಡಿಕೆಶಿ, ಸಿದ್ದರಾಮಯ್ಯಗೆ ಮಹತ್ವದ ಸಂದೇಶ

Video: ಥೂ ಇವನೆಂಥಾ ಚಪಲಿಗ.. ಹುಡುಗಿಯರ ಪೋಸ್ಟರ್ ನ್ನೂ ಬಿಡದೇ ಕಂಡ ಕಂಡಲ್ಲಿ ನೆಕ್ಕಿದ ಭೂಪ

ಕಾಕ್ರೋಚ್ ಜನತಾ ಪಾರ್ಟಿಗೆ ಕೌಂಟರ್ ಕೊಡಲು ಹಿಟ್ ಜನತಾ ಪಾರ್ಟಿ

ಮುಂದಿನ ಸುದ್ದಿ
Show comments