ಒಂದು ಕಾಲು ರೂಪಾಯಿ ಹರಕೆ ಮುಂದುವರಿಸಿದ ಅನಿತಾಕುಮಾರಸ್ವಾಮಿ

Webdunia
ಮಂಗಳವಾರ, 12 ಮಾರ್ಚ್ 2019 (13:41 IST)
ಲೋಕಸಭೆ ಚುನಾವಣೆಗೆ ಜೆಡಿಎಸ್ ನಿಂದ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆ ಮಾಡ್ತಿರೋ ಹಿನ್ನೆಲೆಯಲ್ಲಿ ಅನಿತಾ ಕುಮಾರಸ್ವಾಮಿ ಹರಕೆ ಮುಂದುವರಿಸಿದ್ದಾರೆ.

ನಿಖಿಲ್ ತಾಯಿ ಅನಿತಾ ಕುಮಾರಸ್ವಾಮಿ ಅವರಿಂದ ಒಂದೂ ಕಾಲು ರೂಪಾಯಿ ಹರಕೆಯ ಪೂಜೆ ಮುಂದುವರಿಕೆಯಾಗಿದೆ.
ನಿಖಿಲ್ ಗೆ ಜೆಡಿಎಸ್ ಟಿಕೆಟ್ ಸಿಕ್ಕಿದ್ದು, ಚುನಾವಣೆಯಲ್ಲಿ ಗೆಲುವು ಸಾಧಿಸಲಿ ಎಂದು ಹರಕೆ ಹೊತ್ತಿದ್ದಾರೆ ಅನಿತಾ ಕುಮಾರಸ್ವಾಮಿ.
ಮಂಡ್ಯ ಜಿಲ್ಲೆ ಮದ್ದೂರು ಪಟ್ಟಣದ ಹೊರ ವಲಯದಲ್ಲಿರುವ ಹೊಳೆ ಆಂಜನೇಯ ಸ್ವಾಮಿ ದೇವಾಲಯದಲ್ಲಿ ಹರಕೆ ಹೊತ್ತು ಈಗಾಗಲೇ 2 ಮಂಗಳವಾರ ಪೂಜೆ ಸಲ್ಲಿಸಿದ್ದಾರೆ ಅನಿತಾ ಕುಮಾರಸ್ವಾಮಿ.

ಹೊಳೆ ಆಂಜನೇಯ ಸ್ವಾಮಿ ದೇಗುಲಕ್ಕೆ ಹರಕೆ ಹೊತ್ತರೆ ಇಷ್ಟಾರ್ಥ ನೆರವೇರಲಿದೆ ಅನ್ನೋ ವಾಡಿಕೆ ಇದೆ. 5 ಮಂಗಳವಾರ ಆಗಮಿಸಿ ಪೂಜೆ ಸಲ್ಲಿಸಿದರೆ ಇಷ್ಟಾರ್ಥ ನೆರವೇರಲಿದೆ ಅನ್ನೋ ನಂಬಿಕೆ ಹಿನ್ನಲೆಯಲ್ಲಿ ಇಂದು 3 ನೇ ಮಂಗಳವಾರದ ಪೂಜೆಗೆ ಆಗಮಿಸಿ ಪೂಜೆ ಸಲ್ಲಿಸಿದ್ದಾರೆ ಅನಿತಾ ಕುಮಾರಸ್ವಾಮಿ.



 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಷ್ಯಾ ಅಧ್ಯಕ್ಷ ಪುಟಿನ್ ಭೇಟಿಗೆ ಬಂದೋಬಸ್ತ್ ನಡುವೆ ದೆಹಲಿಯ ಎರಡು ಕಾಲೇಜಿಗೆ ಬಾಂಬ್ ಬೆದರಿಕೆ

ಭಿನ್ನಾಭಿಪ್ರಾಯ ಬಗೆಹರಿದಿದೆ: ಸಿಎಂ ಕುರ್ಚಿ ಗುದ್ದಾಟಕ್ಕೆ ಪರಮೇಶ್ವರ್ ಪ್ರತಿಕ್ರಿಯೆ

ಯಾವತ್ತಾದ್ರೂ ಬಿಟ್ಟು ಕೊಡಲೇ ಬೇಕಾಲ್ವ, ಸಿಎಂ ಆಪ್ತ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ

ಈ ತಿಂಗಳೊಳಗೆ ಸಿದ್ದರಾಮಯ್ಯ ರಾಜೀನಾಮೆ ನೀಡುವುದು ಪಕ್ಕಾ: ಗೋವಿಂದ ಕಾರಜೋಳ

ಸೂರಜ್​ ರೇವಣ್ಣಗೆ ಮತ್ತೆ ಸಂಕಷ್ಟ: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದ ಬಿ ರಿಪೋರ್ಟ್‌ ತಿರಸ್ಕರಿಸಿದ ಕೋರ್ಟ್‌

ಮುಂದಿನ ಸುದ್ದಿ
Show comments