Select Your Language

Notifications

webdunia
webdunia
webdunia
webdunia

ಚನ್ನಪಟ್ಟಣದಿಂದ ಅನಿತಾ ಕುಮಾರಸ್ವಾಮಿ ಸ್ಪರ್ಧೆ?

ಚನ್ನಪಟ್ಟಣದಿಂದ ಅನಿತಾ ಕುಮಾರಸ್ವಾಮಿ ಸ್ಪರ್ಧೆ?
ಬೆಂಗಳೂರು , ಮಂಗಳವಾರ, 4 ಜುಲೈ 2017 (17:01 IST)
ಚನ್ನಪಟ್ಟಣದಿಂದ ಮಾಜಿ ಸಿಎಂ ಕುಮಾರಸ್ವಾಮಿ ಪತ್ನಿ ಅನಿತಾ ಕುಮಾರಸ್ವಾಮಿ ವಿಧಾನಸಭೆ ಚುನಾವಣೆ ಕಣಕ್ಕೆ  ಇಳಿಯುವ ಸಾಧ್ಯತೆಗಳಿವೆ ಎಂದು ಮೂಲಗಳು ತಿಳಿಸಿವೆ.
ಕಳೆದ 2013 ರಲ್ಲಿ ಚನ್ನಪಟ್ಟಣದಿಂದ ಅನಿತಾ ಕುಮಾರಸ್ವಾಮಿ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಆದರೆ, 6000 ಸಾವಿರ ಮತಗಳ ಅಂತರದಿಂದ ಸೋಲನುಭವಿಸಿದ್ದರು.
 
ಚನ್ನಪಟ್ಟಣದಲ್ಲಿ ಮನೆ ಮಾಡಿ ಪ್ರಚಾರ ಕೈಗೊಂಡಲ್ಲಿ ನೆರೆಹೊರೆಯ ಜೆಡಿಎಸ್ ಅಭ್ಯರ್ಥಿಗಳಿಗೆ ಲಾಭವಾಗಲಿದೆ ಎನ್ನುವುದು ಪಕ್ಷದ ರಣತಂತ್ರವಾಗಿದೆ.

ಈಗಾಗಲೇ ಜೆಡಿಎಸ್ ಪಕ್ಷದ ಕೆಲ ಮುಖಂಡರು ನಗರದಲ್ಲಿ ಹೊಸ ಮನೆ ಹುಡುಕಾಟದಲ್ಲಿ ತೊಡಗಿದ್ದಾರೆ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಚಲಿಸುತ್ತಿದ್ದ ಬಸ್ ನಲ್ಲೇ ಬಿಜೆಪಿ ಮುಖಂಡನಿಂದ ಮಹಿಳೆಗೆ ಚುಂಬನ: ವಿಡಿಯೋ ವೈರಲ್