ಕೈ-ದಳ ಮೈತ್ರಿ ಅಭ್ಯರ್ಥಿ ಅನಿತಾಕುಮಾರಸ್ವಾಮಿ ಕ್ಯಾಂಪೇನ್

Webdunia
ಮಂಗಳವಾರ, 30 ಅಕ್ಟೋಬರ್ 2018 (18:24 IST)
ಉಪಚುನಾವಣೆ ಸಮರ ಕುತೂಹಲ ಮೂಡಿಸುತ್ತಿದೆ. ರಾಮನಗರದ ವಾರ್ಡ್ ಗಳಲ್ಲಿ ಚುನಾವಣಾ ಪ್ರಚಾರವನ್ನು  ಅನಿತಾಕುಮಾರಸ್ವಾಮಿ ನಡೆಸಿದರು.

ಕೈ-ದಳ ಮೈತ್ರಿ ಅಭ್ಯರ್ಥಿ ಅನಿತಾಕುಮಾರಸ್ವಾಮಿ ರಾಮನಗರ ವ್ಯಾಪ್ತಿಯಲ್ಲಿ ಕ್ಯಾಂಪೇನ್ ನಡೆಸಿದರು. ಗಣಪತಿ ದೇವಸ್ಥಾನದಲ್ಲಿ ಪೂಜೆಸಲ್ಲಿಸಿ ಪ್ರಚಾರಕ್ಕೆ ಚಾಲನೆ ನೀಡಿದರು. ಶಾಸಕ ಗೋಪಾಲಯ್ಯ ಅವರು ಅನಿತಾಕುಮಾರಸ್ವಾಮಿ ಗೆ ಸಾಥ್ ನೀಡಿದರು.

 ರಾಮನಗರದಲ್ಲಿ ನನ್ನ ಪತಿ ಕುಮಾರಸ್ವಾಮಿಯವರಿಗೆ ಆರ್ಶೀವಾದ ಮಾಡಿದ್ದೀರಿ. ನನ್ನ ಮಾವ ದೇವೇಗೌಡರಿಗೂ ಆರ್ಶೀವಾದ ಮಾಡಿದ್ದೀರಿ. ಕುಮಾರಸ್ವಾಮಿಯವರು ಇಲ್ಲಿಂದಲೇ ಎರಡೂ ಬಾರಿ ಸಿಎಂ ಆಗಿದ್ದಾರೆ. ಈಗ ನಿಮ್ಮ ಆರ್ಶೀವಾದ ನನಗೂ ಬೇಕಿದೆ ಎಂದು ಮನವಿ ಮಾಡಿದರು.

ಈ ಬಾರಿ ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದ ಅಭ್ಯರ್ಥಿಯಾಗಿ ಕಣದಲ್ಲಿದ್ದೇನೆ. ನನಗೆ ಆರ್ಶೀವಾದ ಮಾಡಿ ನಿಮ್ಮೆಲ್ಲರ ಕಷ್ಟಗಳಿಗೆ ಸ್ಪಂದಿಸುತ್ತೇನೆ ಎಂದರು.

ರಾಮನಗರದ ಪ್ರತಿವಾರ್ಡ್ ಗೂ ಸಹ ಕುಡಿಯುವ ನೀರಿನ ವ್ಯವಸ್ಥೆ, ಯುಜಿಡಿ, ರಸ್ತೆ ವ್ಯವಸ್ಥೆ ಮಾಡಲಾಗುವುದು
ಅಧಿಕಾರವಿದೆ, ಕುಮಾರಸ್ವಾಮಿ ಸಿಎಂ ಆಗಿದ್ದಾರೆ. ನಿಮ್ಮೆಲ್ಲರ ಕಷ್ಟ ದೂರವಾಗುತ್ತೆ ಎಂದು  ಪ್ರಚಾರದಲ್ಲಿ ಅನಿತಾಕುಮಾರಸ್ವಾಮಿ ಭರವಸೆ ನೀಡಿದರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆಂಜನೇಯಸ್ವಾಮಿಯೇ ಬಂದನೋ... ಹನುಮಂತನ ವಿಗ್ರಹದ ಮುಂದೆ ಕೂತ ಕೋತಿ ಮಾಡಿದ್ದೇನು: ಅಚ್ಚರಿಯ Video

ನಾವು ಒಗ್ಗಟ್ಟಾಗಿ ನಿಂತಿದ್ದೇವೆ, ಮುಂದೆಯೂ ಒಗ್ಗಟ್ಟಾಗಿಯೇ ನಿಲ್ಲುತ್ತೇವೆ

ಜೂನ್ 1 ರಿಂದ ಬೆಂಗಳೂರು- ಮಂಗಳೂರು ವಂದೇ ಭಾರತ್ ಪ್ರಾಯೋಗಿಕ ಸಂಚಾರ

ಡಿಕೆ ಶಿವಕುಮಾರ್ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನಾಗಿ ಆಯ್ಕೆಯಾದ ಪ್ರಕ್ರಿಯೆ ನಡೆದ ಪ್ರತಿಕ್ಷಣದ ವಿವರ, ಸುರ್ಜೇವಾಲ ಮಾತು Video

ಶಾಸಕಾಂಗ ಸಭೆಯಲ್ಲಿ ನಾಯಕನಾಗಿ ಆಯ್ಕೆಯಾದ ಬೆನ್ನಲ್ಲೇ ರಾಜ್ಯಪಾಲರನ್ನು ಭೇಟಿಯಾದ ಡಿಕೆ ಶಿವಕುಮಾರ್, ಕಾರಣ ಏನ್ ಗೊತ್ತಾ

ಮುಂದಿನ ಸುದ್ದಿ
Show comments