Webdunia - Bharat's app for daily news and videos

Install App

ಸರ್ಕಾರದಿಂದ ಅನ್ನಭಾಗ್ಯ ದೋಖಾ!

Webdunia
ಸೋಮವಾರ, 24 ಜುಲೈ 2023 (17:47 IST)
ಸಿದ್ದರಾಮಯ್ಯ ಸರ್ಕಾರದ ಅನ್ನಭಾಗ್ಯದಲ್ಲಿ ದೋಖಾ ಆಗಿದೆ ಎಂದು ಬಿಜೆಪಿ ಪರೋಕ್ಷವಾಗಿ ಟ್ವೀಟ್​​ ಮಾಡಿದೆ.ಹತ್ತು ಕೆಜಿ ಅಕ್ಕಿಯ ಗ್ಯಾರಂಟಿ ನೀಡಿ, ಮೋಸದಿಂದ ಅದನ್ನು ಐದು ಕೆಜಿಗೆ ಇಳಿಸಿ, ಅದನ್ನೂ ಕೊಡದೆ ಕೇವಲ ₹170 ಕೊಟ್ಟು ಕೈ ತೊಳೆದುಕೊಳ್ಳುತ್ತೇವೆ ಎಂದ ಸಿದ್ದರಾಮಯ್ಯ ಸರ್ಕಾರ ಅದನ್ನೂ ನೀಡದೆ ಕೈ ಎತ್ತಿದೆ.ಹಣ ವರ್ಗಾಯಿಸಲೂ ಕಂಡೀಷನ್ಸ್ ಹಾಕುವ ಕಾಂಗ್ರೆಸ್​​​ ಸರ್ಕಾರದಲ್ಲಿ ಅನ್‌ಕಂಡೀಷನಲ್ ಆಗಿ ನಿತ್ಯವೂ ನಡೆಯುವುದು ಕಲೆಕ್ಷನ್ ವ್ಯವಹಾರ ಮಾತ್ರ. ಬಹುಶಃ, 12 ಜಿಲ್ಲೆಯವರ ಕಮಿಷನ್ ಸಂದಾಯ ಬಾಕಿ ಇರುವ ಕಾರಣ ಬಡಜನರ ಖಾತೆಗೆ ಸರ್ಕಾರ ಹಣ ಹಾಕುತ್ತಿಲ್ಲವೇನೋ ಎಂದು ಬಿಜೆಪಿ ಟ್ವೀಟ್​​ ಮಾಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

17ರಂದು ಧರ್ಮಸ್ಥಳಕ್ಕೆ ಭೇಟಿ: ಬಿ.ವೈ.ವಿಜಯೇಂದ್ರ

Arecanut Price: ಅಡಿಕೆ, ಕೊಬ್ಬರಿ ಬೆಳೆಗಾರರಿಗೆ ನಿರಾಸೆ

ಬೀದಿ ನಾಯಿ ಪರ ಬ್ಯಾಟಿಂಗ್ ಮಾಡಿದ ರಾಹುಲ್ ಗಾಂಧಿಗೆ ರಾತ್ರಿ ಒಮ್ಮೆ ಗಲ್ಲಿಗೆ ಹೋಗಿ ನೋಡಿ ಎಂದ ಪಬ್ಲಿಕ್

ಹರ್ ಘರ್ ತಿರಂಗಾ ಇಂದಿನಿಂದ: ನೀವೂ ಭಾಗಿಯಾಗಿ ಎಂದು ಕರೆ ನೀಡಿದ ವಿಜಯೇಂದ್ರ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments