ಶೀಘ್ರವೇ ನಿಗಮ ಮಂಡಳಿ ನೇಮಕ- ಡಿ.ಕೆ.ಶಿ

geetha
ಭಾನುವಾರ, 21 ಜನವರಿ 2024 (09:00 IST)
ಬೆಂಗಳೂರು: ನಿಗಮ ಮಂಡಳಿ ಅಧ್ಯಕ್ಷರ ಪಟ್ಟಿ ಅಂತಿಮಗೊಂಡಿದೆ ಯಾವುದೇ ಕ್ಷಣದಲ್ಲಿ ಬೇಕಾದರೂ ಪ್ರಕಟವಾಗಲಿದೆ. ರಾಜ್ಯದಲ್ಲಿ ಕಾಂಗ್ರೆಸ್‌ ಪಕ್ಷ ಅಧಿಕಾರಕ್ಕೆ ಬರಲು ಕಾರಣಕರ್ತರಾದ ನಮ್ಮ ಕಾರ್ಯಕರ್ತರಿಗೆ ಹೆಚ್ಚಿನ ಸ್ಥಾನಗಳನ್ನು ನೀಡಲಾಗಿದೆ. ಪಟ್ಟಿಯಲ್ಲಿ 36 ಶಾಸಕರು, 39 ಕಾರ್ಯಕರ್ತರ ಹೆಸರುಗಳನ್ನು ನಿಗಮ ಮಂಡಳಿ ಅಧ್ಯಕ್ಷ ಸ್ಥಾನಗಳಿಗೆ ಅಂತಿಮಗೊಳಿಸಲಾಗಿದ್ದು ಶೀಘ್ರದಲ್ಲೇ ಪ್ರಕಟಿಸುತ್ತೇವೆ ಎಂದು DCM ಡಿ.ಕೆ ಶಿವಕಕುಮಾರ್ ಹೆಳಿದ್ಧಾರೆ.

ಫಸ್ಟ್ ಸರ್ಕಲ್ ಸೊಸೈಟಿ ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಯೋಜಿಸಿರುವ 3 ದಿನಗಳ ‘ಉದ್ಯಮಿ ಒಕ್ಕಲಿಗ-2024’ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಒಕ್ಕಲಿಗ ಸಮಾಜದ ಸಹಕಾರದಿಂದ ನಾನು ಉಪಮುಖ್ಯಮಂತ್ರಿ ಹುದ್ದೆಯವರೆಗೂ ಬಂದಿದ್ದೇನೆ. ಇದೇ ರೀತಿ ಸಮಾಜದ ಬೆಂಬಲ, ಸಹಕಾರ ಮುಂದುವರೆದರೆ ಇನ್ನಷ್ಟು ಎತ್ತರಕ್ಕೆ ಹೋಗುತ್ತೇನೆ ಎಂದು ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಹಾರ ವಿಧಾನಸಭೆ ಚುನಾವಣೆ, ನಾಳೆ ಎನ್‌ಡಿಎ ಪ್ರಣಾಳಿಕೆ ಬಿಡುಗಡೆ

ಮಕ್ಕಳು ಸೇರಿದಂತೆ 17ಮಂದಿಯನ್ನು ಒತ್ತೆಯಾಳಾಗಿ ಇರಿಸಿಕೊಂಡಿದ್ದ ಆರ್ಯ ಗುಂಡೇಟಿಗೆ ಬಲಿ

ನಿಮ್ಮ ಮಗನೇ ಚಿನ್ನ ಕದ್ದಿದ್ದು ಎಂದಿದ್ದಕ್ಕೆ ಜೀವನೇ ತೆಗೆದ್ಬಿಟ್ಟ

ಇವರಿಗಿಂತ, ಇಂದಿರಾ ಗಾಂಧಿಗೆ ಧೈರ್ಯ ಜಾಸ್ತಿಯಾಗಿತ್ತು: ರಾಹುಲ್ ಗಾಂಧಿ ಕಿಡಿ

ಮಗಳ ಶವ ಮುಂದಿಟ್ಟು ಲಂಚಕ್ಕೆ ಬೇಡಿಕೆ: ತಂದೆಯ ಭಾವುಕ ಪೋಸ್ಟ್ ಬೆನ್ನಲ್ಲೇ ಪೊಲೀಸರಿಗೆ ಶಾಕ್‌

ಮುಂದಿನ ಸುದ್ದಿ
Show comments