Webdunia - Bharat's app for daily news and videos

Install App

ವಿಪಕ್ಷ ನಾಯಕನ ಜೊತೆಗೆ ಹೊಸ ಬಿಜೆಪಿ ರಾಜ್ಯಾಧ್ಯಕ್ಷರ ಘೋಷಣೆ

Webdunia
ಬುಧವಾರ, 5 ಜುಲೈ 2023 (15:16 IST)
ಬೆಂಗಳೂರು : ಈಗಾಗಲೇ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಒಂದು ತಿಂಗಳು ಕಳೆದಿದ್ದು, ಇದುವರೆಗೂ ಬಿಜೆಪಿ ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡಿಲ್ಲ. ಈ ಬಗ್ಗೆ ಸ್ವಪಕ್ಷದ ಕಾರ್ಯಕರ್ಯರು ಸಾಮಾಜಿಕ ಜಾಲತಾಣಗಳಲ್ಲಿ ಅಸಮಾಧಾನ ಹೊರಹಾಕುತ್ತಿದ್ದಾರೆ.
 
ಇನ್ನು ಈ ಬಗ್ಗೆ ಕಾಂಗ್ರೆಸ್ ಸಹ ಕುಹಕವಾಡುತ್ತಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಹೈಕಮಾಂಡ್, ವಿಪಕ್ಷ ನಾಯಕನ ಆಯ್ಕೆ ಮಾಡಲು ಸಿದ್ಧತೆ ನಡೆಸಿದೆ. ಇದರ ಜೊತೆಗೆ ಹೊಸ ಬಿಜೆಪಿ ರಾಜ್ಯಾಧ್ಯಕ್ಷರ ಘೋಷಣೆಯಾಗಲಿದೆ ಎಂದು ತಿಳಿದುಬಂದಿಎ. ಈ ಬಗ್ಗೆ ಸ್ವತಃ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.

ಈ ಬಗ್ಗೆ ಇಂದು (ಜುಲೈ 05) ಬೆಂಗಳೂರಿನಲ್ಲಿ ಇಂದು(ಜುಲೈ 05) ಸುದ್ದಿಗಾರರೊಂದಿಗೆ ಮಾತನಾಡಿದ ಬಿಎಸ್ವೈ, ವಿಪಕ್ಷ ನಾಯಕ, ರಾಜ್ಯಾಧ್ಯಕ್ಷ ಯಾರು ಆಗಬೇಕು ಎಂದು ಕೇಂದ್ರದ ನಾಯಕರು ಬಂದು ಅಭಿಪ್ರಾಯ ತೆಗೆದುಕೊಂಡು ಹೋಗಿದ್ದಾರೆ. ಬಹುಶಃ ಇವತ್ತು ಅಮಿತ್ ಶಾ, ಪ್ರಧಾನಿ ಮೋದಿ, ರಾಷ್ಟ್ರೀಯ ಅಧ್ಯಕ್ಷರಾದ ನಡ್ಡಾ ಜೊತೆ ಚರ್ಚೆ ನಡೆಸಿ ತೀರ್ಮಾನಕ್ಕೆ ಬರಬಹುದು ಎಂದು ನಾವೆಲ್ಲಾ ಭಾವಿಸಿದ್ದೇವೆ. ಹೈಕಮಾಂಡ್ ಕೈಗೊಳ್ಳುವ ನಿರ್ಧಾರಕ್ಕೆ ನಾವೆಲ್ಲ ಬದ್ಧ ಎಂದು ಸ್ಪಷ್ಟಪಡಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮುಸ್ಲಿಂ ಯುವಕನ ಹತ್ಯೆ ಪ್ರಕರಣ: ದ.ಕನ್ನಡ ಜಿಲ್ಲೆಯಲ್ಲಿ ಮೂರು ದಿನ ನಿಷೇಧಾಜ್ಞೆ

Operation Sindoor: ಐಪಿಎಲ್‌ ಫೈನಲ್‌ನಲ್ಲಿ ಗೌರವಕ್ಕೆ ಒಳಗಾಗುವ ಮೂವರು ದೇಶದ ಅಧಿಕಾರಿಗಳು ಇವರೇ

ರಾಜ್ಯದಲ್ಲಿ ಕೊತ್ವಾಲ್‌ ಶಿಷ್ಯಂದಿರು ವಿಜೃಂಭಿಸುತ್ತಿದ್ದಾರೆ: ಜೆಡಿಎಸ್‌

ಪಾಕಿಸ್ತಾನ ಪರ ಬೇಹುಗಾರಿಕೆ: ಪಾಕ್‌ರೊಂದಿಗಿನ ಜ್ಯೋತಿ ಮಲ್ಹೋತ್ರಾ ಲಿಂಗ್ ಕೇಳಿದ್ರೆ ದಂಗಾಗ್ತೀರಾ

ಕನ್ನಡ ಭಾಷೆಗೆ ಅಪಮಾನ ಮಾಡದಿರಿ, ಇದನ್ನು ಸಹಿಸಲು ಅಸಾಧ್ಯ: ಸಿಟಿ ರವಿ

ಮುಂದಿನ ಸುದ್ದಿ
Show comments