ಸಾರಿಗೆ ನೌಕರರಿಗೆ ಸಂತಸದ ಸುದ್ದಿ: ವೇತನದಲ್ಲಿ ಶೇ.12.5ರಷ್ಟು ಹೆಚ್ಚಳ

Webdunia
ಭಾನುವಾರ, 25 ಸೆಪ್ಟಂಬರ್ 2016 (10:43 IST)
ಸಾರಿಗೆ ಸಂಸ್ಥೆ ನೌಕರರ ಹಾಗೂ ಅಧಿಕಾರಿಗಳ ಮೂಲ ವೇತನ ಪರಿಷ್ಕರಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಪ್ರಸಕ್ತ ಸಾಲಿನ ಜನವರಿ 1 ರಿಂದ ಅನ್ವಯವಾಗುವಂತೆ ವೇತನ ವರಿಷ್ಕರಣೆ ಮಾಡಲಾಗಿದೆ.
ಕೆಎಸ್‌ಆರ್‌ಟಿಸಿ, ಬಿಎಂಟಿಸಿ, ವಾಯುವ್ಯ ಹಾಗೂ ಈಶಾನ್ಯ ಸಾರಿಗೆ ಸಂಸ್ಥೆ ನೌಕರರ ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಜು.25 ರಿಂದ ಮೂರು ದಿನಗಳ ಕಾಲ ರಾಜ್ಯಾದ್ಯಾಂತ ಮುಷ್ಕರ ಕೈಗೊಳ್ಳಲಾಗಿತ್ತು. ತದನಂತರ ರಾಜ್ಯ ಸರಕಾರ 12.5 ಪ್ರತಿಶತ ವೇತನ ಹೆಚ್ಚಳ ಮಾಡಿ ಆದೇಶ ಹೊರಡಿಸಿತ್ತು. 
 
ಮುಂದಿನ ನಾಲ್ಕು ತಿಂಗಳ ಅವಧಿಗೆ ಸಾರಿಗೆ ನೌಕರರ ಮೂಲ ವೇತನದಲ್ಲಿ 12.5 ಪ್ರತಿಶತ ಹೆಚ್ಚಳ ಮಾಡಲಾಗಿದ್ದು, ಅಕ್ಟೋಬರ್ ತಿಂಗಳಿನಿಂದ ಪರಿಷ್ಕೃತ ವೇತನ ನೀಡಲಾಗುವುದು ಎಂದು ಸರಕಾರದ ಪ್ರಕಟಣೆಯಲ್ಲಿ ತಿಳಿಸಲಾಗಿದೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆರ್‌ಎಸ್‌ಎಸ್‌, ಬಿಜೆಪಿ ಸಿದ್ಧಾಂತ ದೇಶವನ್ನು ನಾಶಪಡಿಸುತ್ತದೆ: ಮಲ್ಲಿಕಾರ್ಜುನ ಖರ್ಗೆ

ಬಿಜೆಪಿ ಸಾರ್ವಜನಿಕರ ನಂಬಿಕೆಯನ್ನು ಕಳೆದುಕೊಂಡಿದೆ: ಪ್ರಿಯಾಂಕಾ ಗಾಂಧಿ

ಮತ್ತಷ್ಟು ದಾಖಲೆ ಸಮೇತ ಎದುರು ಬರುತ್ತೇವೆ: ಗುಡುಗಿದ ಡಿಕೆ ಶಿವಕುಮಾರ್‌

ಸಿಡ್ನಿ: ಗುಂಡಿನ ದಾಳಿಯಲ್ಲಿ ಹಲವಾರು ಮಂದಿ ಸಾವು

ಆವರಿಸಿದ ದಟ್ಟ ಮಂಜು, ಕಾಲುವೆಗೆ ಉರುಳಿದ ಕಾರು, ದಂಪತಿ ದುರಂತ ಅಂತ್ಯ

ಮುಂದಿನ ಸುದ್ದಿ
Show comments