Webdunia - Bharat's app for daily news and videos

Install App

ಅನಾಮಧೇಯ ಸೂಟ್ಕೇಸ್ ಪತ್ತೆ : ಬಾಂಬ್ ಇದೆಯೆಂದು ಹೆದರಿದ ಜನ!

Webdunia
ಗುರುವಾರ, 10 ಆಗಸ್ಟ್ 2023 (11:44 IST)
ಬೀದರ್ : ಬಸ್ ನಿಲ್ದಾಣದಲ್ಲಿ ಅನಾಮಧೇಯ ಸೂಟ್ಕೇಸ್ ಪತ್ತೆಯಾಗಿದ್ದರಿಂದ ಸಾರ್ವಜನಿಕರು ಬಾಂಬ್ ಇದೆಯೆಂದು ಆಂತಗೊಂಡಿರುವ ಘಟನೆ ಬೀದರ್ ಕೇಂದ್ರ ಬಸ್ ನಿಲ್ದಾಣದಲ್ಲಿ ನಡೆದಿದೆ.

ಅನಾಮಧೇಯ ವ್ಯಕ್ತಿ ಕೇಂದ್ರ ಬಸ್ ನಿಲ್ದಾಣದಲ್ಲಿ ಸೂಟ್ ಕೇಸ್ ಬಿಟ್ಟು ಹೋಗಿದ್ದು, ಅದರಲ್ಲಿ ಬಾಂಬ್ ಇದೆಯಾ ಎಂದು ಪ್ರಯಾಣಿಕರು ಸ್ವಲ್ಪ ಸಮಯ ಆತಂಕದಲ್ಲೇ ಕಾಲ ಕಳೆದಿದ್ದಾರೆ. ಬಳಿಕ ಪೊಲೀಸರಿಗೆ ಈ ಬಗ್ಗೆ ಮಾಹಿತಿ ನೀಡಿದ್ದಾರೆ.

ವಿಷಯ ತಿಳಿದು ತಕ್ಷಣವೇ ಶ್ವಾನದಳ, ಬಾಂಬ್ ನಿಷ್ಕ್ರಿಯ ದಳ ಹಾಗೂ ನ್ಯೂಟೌನ್ ಪೊಲೀಸರು ಬಸ್ ನಿಲ್ದಾಣಕ್ಕೆ ಆಗಮಿಸಿದ್ದಾರೆ. ಪತ್ತೆಯಾದ ಅನಾಮಧೇಯ ಸೂಟ್ಕೇಸ್ ತೀವ್ರ ತಪಾಸಣೆ ಮಾಡಿ, ಕೊನೆಗೆ ಭಯದಲ್ಲೇ ಸೂಟ್ಕೇಸ್ ತೆರೆದು ನೋಡಿದ್ದಾರೆ. 
ಸೂಟ್ಕೇಸ್ ಓಪನ್ ಮಾಡಿದಾಗ ಅದರಲ್ಲಿ ಬಟ್ಟೆಗಳು ಮಾತ್ರವೇ ಪತ್ತೆಯಾಗಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

11 years for Modi Govt: ಏನೂ ಮಾಡಿಲ್ಲ ಪ್ರಚಾರದಿಂದಲೇ ಬದುಕಿರೋದು ಎಂದ ಸಿದ್ದರಾಮಯ್ಯ

Indore Couple murder: ಮದುವೆ ಇಷ್ಟ ಇಲ್ಲ ಅಂದ್ರೆ ಆಗ್ಬೇಡಿ, ಮರ್ಡರ್ ಯಾಕೆ ಮಾಡ್ತೀರಿ

Gold price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Viral video: ಕಾಲ್ತುಳಿತವಾದಾಗ ಹೇಗೆ ನಮ್ಮನ್ನು ರಕ್ಷಿಸಿಕೊಳ್ಳಬೇಕು, ವೈರಲ್ ವಿಡಿಯೋ ನೋಡಿ

Chinnaswamy stampede: ಸೆಕ್ಯುರಿಟಿ ಕೊಡಕ್ಕಾಗಲ್ಲ, ಡಿಸಿಪಿ ಪತ್ರ ವೈರಲ್: ನಾನವನಲ್ಲ ಅಂತಿದ್ದ ಸರ್ಕಾರಕ್ಕೆ ಮುಜುಗರ

ಮುಂದಿನ ಸುದ್ದಿ
Show comments